32 C
Mumbai
March 7, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸ್ಸಿಯೇಶನ್ ಮುಂಬಯಿ: ಗುರುಜಯಂತಿಯ ಶುಭ ಸಂಧರ್ಭದಲ್ಲಿ ಗೌರವಾಧ್ಯಕ್ಷರಾಗಿ ಪದಗ್ರಹಣ ಮಾಡಿದ ಎಲ್. ವಿ. ಅಮೀನ್





ಮುಂಬೈಯ ಪ್ರತಿಷ್ಠಿತ ಸಂಘಟನೆಗಳಲ್ಲಿ ಒಂದಾದ ಬಿಲ್ಲವರ ಅಸೋಸಿಯೇಷನ್ 171ನೇ ಗುರು ಜಯಂತಿಯನ್ನು ಸೆ. 7ರಂದು ವಿಜೃಂಭಣೆಯಿಂದ ಆಚರಿಸಿಕೊಂಡಿತು.
ಮದ್ಯಾಹ್ನ ಗುರುಪೂಜೆ ನೆರವೇರಿದ ಬಳಿಕ ಬಿಲ್ಲವ ಸಮಾಜದ ಹಿರಿಯರಾದ,ಸಮಾಜ ಸೇವಕ, ಎಲ್ ವಿ ಅಮೀನ್ ಅವರು ತನ್ನ ಗೌರವಾಧ್ಯಕ್ಷ ಸ್ಥಾನದ ಪದಗ್ರಹಣ ಮಾಡಿದರು.


ಈ ಸುಸಂದರ್ಭದಲ್ಲಿ ಬಿಲ್ಲವರ ಅಸೋಸ್ಸಿಯೇಷನ್ ನ ಅಧ್ಯಕ್ಷರಾದ ಹರೀಶ್ ಜಿ ಅಮೀನ್, ಬಿಲ್ಲವರ ಚೇಂಬರ್ಸ್ ಆಫ್ ಕೋಮಾರ್ಸ್ ನ ಅಧ್ಯಕ್ಷ ಎನ್. ಟಿ ಪೂಜಾರಿ,, ಬಿಲ್ಲವರ ಅಸೋಸ್ಸಿಯೇಷನ್ ಉಪಾಧ್ಯಕ್ಷರುಗಳಾದ ಪುರುತೋಷಮ್ ಎಸ್ ಕೋಟ್ಯಾನ್, ಜಯಂತಿ ಉಳ್ಳಾಲ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ ಸಾಲ್ಯಾನ್, ಭಾರತ್ ಬ್ಯಾಂಕ್ ನ ಮಾಜಿ ಕಾರ್ಯಧ್ಯಕ್ಷ ವರದ ಉಳ್ಳಾಲ್, ಭಾರತ್ ಬ್ಯಾಂಕ್ ಮಾಜಿ ನಿರ್ದೇಶಕ ರಾಜಾ ವಿ ಸಾಲಿಯಾನ್, ಖ್ಯಾತ ಜ್ಯೋತಿಷಿ ಅಶೋಕ್ ಪುರೋಹಿತ್, ಸಾಂತಾಕ್ರೂಜ್ ಕನ್ನಡ ಸಂಘದ ಅಧ್ಯಕ್ಷೆ ಸುಜಾತಾ ಶೆಟ್ಟಿ, ಸಾಂಸ್ಕೃತಿಕ ಉಪ ಸಮಿತಿಯ ಕಾರ್ಯಧ್ಯಕ್ಷ ನವೀನ್ ಪಡು ಇನ್ನಾ, ಜತೆ ಕೋಶಾಧಿಕಾರಿ ಸದಾಶಿವ ಕೋಟ್ಯಾನ್ ಉಪಸ್ಥಿತರಿದ್ದು ಶುಭ ಕೋರಿದರು.



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಪ್ರಥಾ ಸತೀಶ್ ಶೆಟ್ಟಿ ಗೆ ಶೇ 92 ಅಂಕ.

Mumbai News Desk

ವಿಜಯ ಕಾಲೇಜು ಮೂಲ್ಕಿ ಜಾಗತಿಕ ಹಳೆವಿದ್ಯಾರ್ಥಿ ಸಂಘದ ಮಹಾಸಭೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಾಯಿ ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಆರ್ಥಿಕ ನೆರವು ನೀಡುವ ಕಾರ್ಯಕ್ರಮ.

Mumbai News Desk

ರತನ್ ಪೂಜಾರಿ ಯವರಿಗೆ ಶ್ರೀ ವಿಷ್ಣು ಮಂದಿರದಲ್ಲಿ ಗೌರವಾರ್ಪಣೆ.

Mumbai News Desk

ಮೀರಾ -ದಹಣು ಬಂಟ್ಸ್ ವತಿಯಿಂದ ಆಟಿದ ಕೂಟ -2024 ಕಾರ್ಯಕ್ರಮ

Mumbai News Desk

ಜಿ ಎಸ್ ಬಿ ಸಭಾ, ಮುಲುಂಡ್, ಸಾಂಸ್ಕೃತಿಕ ಸ್ನೇಹ ಸಮ್ಮಿಲನ, ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ

Mumbai News Desk