32 C
Mumbai
March 7, 2026
Mumbai News Kannada
ಪ್ರಕಟಣೆ

ತುಳು ಸಂಘ ಬೊರಿವಲಿ  ಸೆ. 19 ರಂದು  15ನೇ  ವಾರ್ಷಿಕ ಮಹಾಸಭೆ





ಮುಂಬಯಿ :  ಕಳೆದ ಸುಮಾರು 15 ವರ್ಷಗಳಿಂದ ಬೋರಿವಲಿ ಮತ್ತು ಪರಿಸರದಲ್ಲಿ ನೆಲೆಸಿದ ನಾಡಿನ ತುಳು, ಕನ್ನಡಿಗರನ್ನು ಒಂದೆಡೆ ಸೇರಿಸುದಲ್ಲದೆ, ಪರಿಸರದಲ್ಲಿನ ತುಳುವರ ಮನೆ ಮನೆಯಲ್ಲಿ ತುಳು ಬಾಷೆ, ತುಳು ನಾಡ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಕ್ರೀಯಾಶೀಲವಾಗಿರುವ ತುಳುವರ ನೆಚ್ಚಿನ ಸಂಘಟಣೆ ತುಳು ಸಂಘ ಬೊರಿವಲಿ.

ತುಳು ಸಂಘ ಬೊರಿವಲಿಯ 15ನೇ ವಾರ್ಷಿಕ ಮಹಾಸಭೆಯು ಸೆ. 19  ರಂದು  ಶುಕ್ರವಾರ ಸಂಜೆ 6.30ಕ್ಕೆ ಯೋಗಿ ನಗರ ಹೌಸಿಂಗ್ ಸೊಸೈಟಿ ಹಾಲ್, ಬೊರಿವಲಿ ಪಶ್ಚಿಮ, ಮುಂಬಯಿ ಇಲ್ಲಿ  ಸಂಘದ  ಗೌರವ ಅಧ್ಯಕ್ಷರಾದ ವಿರಾರ್ ಶಂಕರ ಶೆಟ್ಟಿಯವರ ಉಪಸ್ಥಿತಿಯಲ್ಲಿ, ಸಂಘದ ಅಧ್ಯಕ್ಷರಾದ  ಹರೀಶ್ ಮೈಂದನ್ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು. ಸಂಘದ  ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ  ಉಪಸ್ಥಿತರಿದ್ದು ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ತುಳು ಸಂಘ ಬೊರಿವಲಿಯ  ಪರವಾಗಿ ಪ್ರಧಾನ ಕಾರ್ಯದರ್ಶಿ ಕೃಷ್ಣರಾಜ್ ಸುವರ್ಣ ವಿನಂತಿಸಿದ್ದಾರೆ.



Related posts

ಜ. 5, ತುಳು ಸಂಘ ಬೊರಿವಲಿ ಯುವ ವಿಭಾಗದ ವತಿಯಿಂದ ಮ್ಯಾರಥಾನ್

Mumbai News Desk

ಮಲಾಡ್ ಪೂರ್ವ ಶ್ರೀ ಮೂಕಾಂಬಿಕಾ ಮಂದಿರ: ಸೆಪ್ಟೆಂಬರ್ 22 ರಿಂದ ನವೆಂಬರ್ 2 ರವರೆಗೆ ದಸರಾ ಮಹೋತ್ಸವ

Mumbai News Desk

ಅ. 5 ರಂದು ಸಾಂತಾಕ್ರೂಸ್ ಪೇಜಾವರ ಮಠದಲ್ಲಿ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಸಾಫಲ್ಯ ಸೇವಾ ಸಂಘ, ಮುಂಬಯಿ ಇದರ ದೀಪಾವಳಿ ಸಾಹಿತ್ಯ ಸ್ಪರ್ಧೆ 2024 : ಸಣ್ಣ ಕಥೆ ಮತ್ತು ಲೇಖನಗಳ ಸ್ಪರ್ಧೆ

Mumbai News Desk

ದಿ. ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್ (ರಿ) ಮುಂಬಯಿ. ನಾಳೆ (ಸೆ. 16) ವಿಶ್ವಕರ್ಮ ಮಹೋತ್ಸವ.

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಇಂದಿನಿಂದ ಜಾತ್ರೆ, ಕುಂಭ ಮಹೋತ್ಸವ,.

Mumbai News Desk