25 C
Mumbai
March 7, 2026
Mumbai News Kannada
ಪ್ರಕಟಣೆ

ದಿ. ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್ (ರಿ) ಮುಂಬಯಿ. ನಾಳೆ (ಸೆ. 16) ವಿಶ್ವಕರ್ಮ ಮಹೋತ್ಸವ.





.ವಿಶ್ವಕರ್ಮ ಸಮಾಜ ಬಾಂಧವರು ಸ್ಥಾಪಿಸಿರುವ ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಶ್ರೀ ವಿಶ್ವಕರ್ಮ ಮಹೋತ್ಸವ ಸೆ 16, ಮಂಗಳವಾರದಂದು  ಬೆಳಿಗ್ಗೆ 5.00ರಿಂದ ಸಂಜೆ 7.00 ಘಂಟೆ ವರೆಗೆ ಅಂದೇರಿ ಪಶ್ಚಿಮದ ಬಾವನ್ಸ್ ಕಾಲೇಜ್ ಬಳಿ ಇರುವ  ಜಾನಕಿಬ್ಯಾ 
ಸಭಾಗ್ರದಲ್ಲಿ ನಡೆಯಲಿದೆ.

ಬೆಳಿಗ್ಗೆ ವಿಶ್ವಕರ್ಮ ಸಮಾಜದ ವಿವಿಧ ಭಜನಾ ಮಂಡಳಿಗಳಿಂದ ಭಜನೆ, ಹಾಗೂ ಮಕ್ಕಳಿಂದ ವಿವಿದ ಸಾಂಸ್ಕೃತಿಕ ಕಾರ್ಯಕ್ರಮಗಳು, ಶೈಕ್ಷಣಿಕ ಬಹುಮಾನಗಳು, ಸಭಾ ಕಾರ್ಯಕ್ರಮ ಮತ್ತು ಮಹಾ ಮಂಗಳಾರತಿಯೊಂದಿಗೆ ನಡೆಯಲಿದೆ.

  ಸಮಾಜ ಬಾಂದವರೆಲ್ಲರೂ ಕುಟುಂಬ ಸಮೇತರಾಗಿ ಮಹೋತ್ಸವದಲ್ಲಿ ಪಾಲ್ಗೊಂಡು ವಿಶ್ವಕರ್ಮ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಅಸೋಸಿಯೇಷನ್ನ ಅಧ್ಯಕ್ಷರಾದ ರವೀಶ್ ಆಚಾರ್ಯ, ಉಪಾಧ್ಯಕ್ಷ ಗಣೇಶ್ ಕುಮಾರ್,  ಕಾರ್ಯದರ್ಶಿಗಳುದ, ಪ್ರಸಾದ್ ಆಚಾರ್ಯ, ಸುಧೀರ್ ಆಚಾರ್ಯ, ಕೋಶಧಿಕಾರಿ ಬಾಬುರಾಜ್ ಆಚಾರ್ಯ,ಜೊತೆ ಕೋಶಧಿಕಾರಿ ರವೀಂದ್ರ ಪಿ ಆಚಾರ್ಯ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಸುಜಾತ ಜಿ ಆಚಾರ್ಯ.   ಯುವ ವಿಭಾಗ ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ಎ 4: ಮೀರಾ – ಭಾಯಂದರ್ ತುಳು – ಕನ್ನಡಿರಿಂದ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಅವರಿಗೆ ಸನ್ಮಾನ.

Mumbai News Desk

ಕುಲಾಲ ಸಂಘ ಮುಂಬಯಿ ಇದರ  ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್ ಸ್ಥಳೀಯ ಸಮಿತಿಯವರಿಂದ ಅ. 26ರಂದು ಮಂಗಳೂರು ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ:

Mumbai News Desk

ಸೆ.21.ಶ್ರೀ ಸಾಯಿಬಾಬಾ ಪೂಜಾ ಸಮಿತಿ,ಕಾಲಘೋಡ (ರಿ).ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ, 31ನೇ ವಾರ್ಷಿಕ ಮಹಾಸಭೆ.

Mumbai News Desk

  ಜು 14; ಗೋರೆಗಾಂವ್ ಪೂರ್ವ ಸಹಕಾರವಾಡಿ ಶ್ರೀ ಸದ್ಗುರು ನಿತ್ಯಾನಂದ ಆಶ್ರಮದಲ್ಲಿ  ಉಚಿತ ಆರೋಗ್ಯ, ಮತ್ತು ಕಣ್ಣಿನ ಪರೀಕ್ಷೆ

Mumbai News Desk

ಅನಿತಾ ಪಿ. ತಾಕೊಡೆ ಅವರ ಕವನ ಸಂಕಲನದ ಹಸ್ತಪ್ರತಿಗೆ ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ

Mumbai News Desk

ಜ.10ಕ್ಕೆ ಪುರಭವನದಲ್ಲಿ “ಗರುಡ ಪಂಚಮಿ” 50ರ ಸಂಭ್ರಮ, ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ “ರಂಗ ಕಲಾಬಂಧು” ಬಿರುದು ಪ್ರದಾನ

Mumbai News Desk