July 23, 2026
Mumbai News Kannada
ಸುದ್ದಿ

ಥಾಣೆ ನೇತ್ರಾವತಿ ಎಸ್.ಅಮೀನ್ ನಿಧನ.








ಮುಂಬಯಿ, ಸೆ.17: ಥಾಣೆ ಪಶ್ಚಿಮದ ಸಾಕೆಟ್ ವಸತಿ ಸಂಕೀರ್ಣದ ನಿವಾಸಿ ಮೂಲತಃ ಮುಲ್ಕಿ ಕೊಳಚಿಕಂಬಳ ನೇತ್ರಾವತಿ ಎಸ್. ಅಮೀನ್(81) ರವರು ಬುಧವಾರ ಸೆ.17ರಂದು ನಿಧನರಾಗಿದ್ದಾರೆ.
ಇವರು ಪತಿ ಶ್ರೀಧರ್ ಅಮೀನ್ ಹಾಗೂ ಭಾರತ್ ಬ್ಯಾಂಕಿನ ಉಪ ಮಹಾ ಪ್ರಭಂದಕ ನವೀನ್ ಅಮೀನ್ ಸಹಿತ ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರು ಮುಲ್ಕಿ ಹೊಸ ಆಂಗಣ ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಪಿ.ಸಾಲ್ಯಾನ್ ರವರ ಸಹೋದರಿ.



Related posts

ವಿಶ್ವ ಬಂಟರ ಸಮ್ಮೇಳನದ ಖರ್ಚು ವೆಚ್ಚಗಳ ಸಭೆ

Mumbai News Desk

ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಅರ್ಹ ಸಂಶೋಧನ ವಿದ್ಯಾರ್ಥಿಗಳಿಗೆ ಜಯಲೀಲಾ ಟ್ರಸ್ಟ್ ನ ವತಿಯಿಂದ ಗೌರವ ಧನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣಕ್ಕೆ ಶಶಿಧರ ಶೆಟ್ಟಿ ಬರೋಡಾ ಅವರಿಂದ 1.25 ಕೋಟಿ ರೂ. ದೇಣಿಗೆ: ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ: ವಿಶೇಷ ಸಭೆ

Mumbai News Desk

ಉಡುಪಿ : ಪೊಲೀಸರಿಂದ ಯುವತಿಗೆ ಹಲ್ಲೆ ಪ್ರಕರಣ, ಬಿಲ್ಲವ ಸಮುದಾಯದ ಆಕ್ರೋಶ – ಘಟನೆಯ ಹಿನ್ನೆಲೆ ಏನು?

Mumbai News Desk

ಪಾಲ್ಘರ್ ರಘು ಶೆಟ್ಟಿ ನಿಧನ.

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

Mumbai News Desk