September 6, 2026
Mumbai News Kannada
ಪ್ರಕಟಣೆ

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ : ಸೆ. 22ರಿಂದ ಅ. 2ರ ತನಕ 61ನೇ ವರ್ಷದ ನವರಾತ್ರಿ ಉತ್ಸವ





ಜೋಗೇಶ್ವರಿ ಪೂರ್ವ ಸ್ಕಾಟರ್ಸ್ ಕೊಲನಿ ರೋಡ್, ಪ್ರೇಮ ನಗರ ಇಲ್ಲಿ, ಭಕ್ತಾದಿಗಳ ಶ್ರದ್ಧಾ ಭಕ್ತಿಯ ಕೇಂದ್ರವಾಗಿರುವ ಶ್ರೀ ಮಹಾಕಾಳಿ ಮಂದಿರದಲ್ಲಿ 61ನೇ ಸ್ವರ್ಣ ಮಹೋತ್ಸವ ದಸರಾ ಕಾರ್ಯಕ್ರಮಗಳು ಸೆಪ್ಟೆಂಬರ್ 22ರಿಂದ ಮೊದಲ್ಗೊಂಡು ಅಕ್ಟೋಬರ್ 2ರ ತನಕ ವಿವಿಧ ಸೇವೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ಮಹಾಕಾಳಿ ಅಮ್ಮನವರ ಪ್ರಸಾದ ಸ್ವೀಕರಿಸುವಂತೆ ಗೌರವ ಅಧ್ಯಕ್ಷ ಸುರೇಂದ್ರ ಟಿ ಪೂಜಾರಿ, ಗೌರವ ಪ್ರಧಾನ ಕಾರ್ಯದರ್ಶಿ ವಾರಿಜಾ ಏ ಕೋಟ್ಯಾನ್, ಗೌರವ ಕೋಶಾಧಿಕಾರಿ ದಿನೇಶ್ ಜಿ ಸುವರ್ಣ ಹಾಗೂ ಎಲ್ಲಾ ಪದಾಧಿಕಾರಿಗಳು, ಸದಸ್ಯರು ವಿನಂತಿಸಿದ್ದಾರೆ.



Related posts

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಮಹಿಳಾ ವಿಭಾಗ. ಅ. 4 ರಂದು ”ಆಟಿದ ಒಂಜಿ ಪೊರ್ಲು” ಕಾರ್ಯಕ್ರಮ.

Mumbai News Desk

ಶ್ರೀ ಅಯ್ಯಪ್ಪ ಭಕ್ತ ವೃಂದ ಸಾಮಾಜಿಕ ಸಂಸ್ಥೆ ನಾಲಸೋಪಾರ : ಜ. 4ರಂದು 30ನೇ ವರ್ಷದ ವಾರ್ಷಿಕ ಅಯ್ಯಪ್ಪ ಮಹಾಪೂಜೆ

Mumbai News Desk

ಮಾ. 4ರಿಂದ 8ರ ತನಕ ; ಇತಿಹಾಸ ಪ್ರಸಿದ್ದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

Mumbai News Desk

ಗೋರೆಗಾಂವ್ ಕರ್ನಾಟಕ ಸಂಘದ ವತಿಯಿಂದ ಮಾರ್ಚ್ 8ರಂದು ಮಹಿಳಾ ದಿನಾಚರಣೆ: ಪ್ರೊ. ನಳಿನಿ ವಿಶ್ವನಾಥ ಕಾರ್ನಾಡ್ ಸಂಸ್ಮರಣ ಪ್ರಶಸ್ತಿಗೆ ಅಮಿತಾ ಭಾಗ್ವತ್ ಆಯ್ಕೆ

Mumbai News Desk

ಭಾಯಂದರ ಶ್ರೀ  ಮೂಕಾಂಬಿಕಾ ಶಾಂತ ದುರ್ಗೆಗೆ ದೇವಸ್ಥಾನ, ಎ 14 ರಂದು ವಾರ್ಷಿಕ ಮಹಾಪೂಜೆ,

Mumbai News Desk

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ

Mumbai News Desk