32 C
Mumbai
March 7, 2026
Mumbai News Kannada
ತುಳುನಾಡು

ಮೂಲ್ಕಿ : ಚಿತ್ರಾಪು ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ





ಚಿತ್ರಾಪುವಿನ ಶ್ರೀ ವಿಠೋಬ ಬಾಲಲೀಲಾ ಭಜನಾ ಮಂದಿರದ ಶರನ್ನವರಾತ್ರಿ ಮಹೋತ್ಸವಕ್ಕೆ ಹಳೆಯಂಗಡಿ ಪ್ರಿಯದರ್ಶಿನಿ ಕೋ – ಆಪರೇಟಿವ್ ಸೊಸೈಟಿಯ ಅಧ್ಯಕ್ಷ ವಸಂತ್ ಬರ್ನಾಡ್ ಉದ್ಘಾಟಿಸಿ, ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು “ದೇವರಲ್ಲಿ ವಿಶ್ವಾಸ, ಸಾಮರಸ್ಯದಲ್ಲಿ ನಂಬಿಕೆಯಿರಿಸಿ ಪರಸ್ಪರ ಸಹಕಾರಿಯಾಗಿ ನಡೆದರೆ ಪ್ರಾದೇಶಿಕ ಅಭಿವೃದ್ದಿಯಾಗುತ್ತದೆ ನವರಾತ್ರಿಯ ಪರ್ವಕಾಲದಲ್ಲಿ ದೇವರ ಆಶೀರ್ವಾದ ಎಲ್ಲರಿಗೂ ಲಭಿಸಲಿ ಎಂದು ಹೇಳಿದರು.
ಊರಿನ ಹಿರಿಯರಾದ ಬಾಲಚಂದ್ರ ಸನಿಲ್ ಪ್ರಾರ್ಥನೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನೀತಾ ಸತೀಶ್ ಶೆಟ್ಟಿ ಪೇಟೆಮನೆ, ಸುವರ್ಣಲತಾ ವಿಶ್ವನಾಥ್ ಶೇರಿಗಾರ್, ಪ್ರೀತಿ ಅಜಿತ್ ಶೆಟ್ಟಿ ಕಾರ್ನಾಡು, ಹಾಗೂ ಭಜನಾ ಮಂದಿರದ ಅಧ್ಯಕ್ಷರು,ಪದಾಧಿಕಾರಿಗಳು,ಮಹಿಳಾ ಮಂಡಳದ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.



Related posts

ರೋಟರಿ ಕ್ಲಬ್ ಶಂಕರಪುರ ನೂತನ ಅಧ್ಯಕ್ಷರಾಗಿ ಮಾಲಿನಿ ಶೆಟ್ಟಿ ಇನ್ನಂಜೆ ಆಯ್ಕೆ ,

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಉಡುಪಿ : ಸರ್ವಜ್ಞ ಪೀಠಾರೋಹಣ ಮಾಡಿದ ಶೀರೂರು ಶ್ರೀ

Mumbai News Desk

ಕಾಪು ಮೂರನೇ ಮಾರಿಯಮ್ಮ ದೇವಸ್ಥಾನ ರಜತ ಗದ್ದುಗೆ ವಿಜ್ಞಾಪನ ಪತ್ರ ಬಿಡುಗಡೆ.

Mumbai News Desk

ಮೂಲ್ಕಿ ಹೊಸ ಅಂಗಣ ಮಾಸ ಪತ್ರಿಕೆಯ ತಿಂಗಳ ಬೆಳಕು ಕಾರ್ಯಕ್ರಮದಲ್ಲಿ ಆದಿಕಿಲ್ಲಾಡಿ ಶ್ರೀ ಕೊಡ್ದಬ್ಬು ದೈವಸ್ಥಾನದ ಗುರಿಕಾರರಾದ ವಿ ಎಸ್ ವಸಂತ್ ಗುರಿಕಾರಯವರಿಗೆ ಸನ್ಮಾನ

Mumbai News Desk

ಮೂಲ್ಕಿ ಬ್ರಹ್ಮಶ್ರೀ ನಾರಾಯಣಗುರು ಜನ್ಮದಿನದ ಪ್ರಯುಕ್ತ ಭವ್ಯ ಶೋಭಾಯಾತ್ರೆ

Mumbai News Desk