30.5 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ವೀರ್ ಸಾವರ್ಕರ್ ನಗರ, ಥಾಣೆ (ಪ) : ಸೆ. 26ರಂದು ಶರನ್ನವರಾತ್ರೋತ್ಸವದ ಅಂಗವಾಗಿ ದುರ್ಗಾ ಹೋಮ, ದೇವಿ ದರ್ಶನ, ರಂಗ ಪೂಜೆ





ಥಾಣೆ ಪಶ್ಚಿಮ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ, ಜ್ಯೋತಿಷಿ ಶಿವ ಪ್ರಸಾದ್ ಪೂಜಾರಿ ಪುತ್ತೂರು ಸ್ಥಾಪಿಸಿ, ಖ್ಯಾತಿಯಾಗಿರುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 26/09/2025ರ ಶುಕ್ರವಾರದಂದು ಶರನ್ನವರಾತ್ರೋತ್ಸವದnನಿಮಿತ್ತ ಶ್ರೀ ಜಗದೀಶ್ ಎಸ್ ತಂತ್ರಿಯವರ ಮಾರ್ಗದರ್ಶನದಲ್ಲಿ ಬೆಳಿಗ್ಗೆ ಗಂಟೆ 09:00 ರಿಂದ ಮಧ್ಯಾಹ್ನ ಗಂಟೆ 12:00 ರವರೆಗೆ “ವಿಶೇಷ ದುರ್ಗಾ ಹೋಮ (ಯಾಗ)” ನಂತರ ಮಹಾ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ಹಾಗೂ ಗಂಟೆ 01:00 ಕ್ಕೆ ಅನ್ನ ಸಂತರ್ಪಣೆಯು ನಡೆಯಲಿದೆ.
ಸಾಯಂಕಾಲ ಗಂಟೆ 04:00 ರಿಂದ 06:00 ರವರೆಗೆ “ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ” ಸೇವೆಯು ನಡೆದು ಸಾಯಂಕಾಲ ಗಂಟೆ 06:00 ರಿಂದ ರಾತ್ರಿ ಗಂಟೆ 08:00 ರವರೆಗೆ “ಶ್ರೀ ಸಾಯಿ ನಿತ್ಯಾನಂದ ಭಜನಾ ಮಂಡಳಿ, ಬೈಪಾಸ್ ಭಿವಂಡಿ ” ಇವರಿಂದ ಭಜನೆ ನಡೆಯಲಿದೆ. ಮತ್ತು ಶ್ರೀ ದೇವಿಗೆ “ವಿಶೇಷ ರಂಗ ಪೂಜೆ” ನಡೆದು ಮಹಾ ಮಂಗಳಾರತಿಯು ನಡೆಯಲಿದೆ.
ಈ ಸುಸಂದರ್ಭದಲ್ಲಿ ಭಕ್ತಾಭಿಮಾನಿಗಳೆಲ್ಲರೂ ಪಾಲ್ಗೊಂಡು ಅಮ್ಮನವರ ತೀರ್ಥಪ್ರಸಾದವನ್ನು ಸ್ವೀಕರಿಸುವಂತೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ,
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು ವಿನಂತಿಸಿದ್ದಾರೆ.



Related posts

ಕಲಾಜಗತ್ತಿನ ಆಯೋಜನೆಯಲ್ಲಿ ವಿಶಿಷ್ಟ ಪರಿಕಲ್ಪನೆಯೊಂದಿಗೆ ಮೂಡಿಬಂದು ಜನರನ್ನು ರಂಜಿಸಲಿರುವ “ಬೊಂಬಾಯಿಡ್ ತುಳುನಾಡ್ ” ತುಳು ಉತ್ಸವ

Mumbai News Desk

ಮಾ. 29 ರಂದು ಕನ್ನಡ ಸಾಂಸ್ಕೃತಿಕ ಕೇಂದ್ರ, ಕಲ್ಯಾಣ್ ನ ವತಿಯಿಂದ ಮಹಿಳಾ ದಿನಾಚರಣೆ

Mumbai News Desk

ಶ್ರೀ ಕೋಡ್ಬಬ್ಬು ದೈವಸ್ಥಾನ ಬಸ್ತಿಪಡ್ಪು, ಹೆಜಮಾಡಿ : ಎ. 3 ಹಾಗೂ ಎ. 4ರಂದು ವಾರ್ಷಿಕ ನೇಮೋತ್ಸವ

Mumbai News Desk

ತೋಡಾರು ಕೊಡಮಣಿತ್ತಾಯ ದೈವಸ್ಥಾನ, ಬ್ರಹ್ಮಶ್ರೀ ಬೈದರ್ಕಳ ಗರಡಿ : ಡಿ 22ರಿಂದ 26ವರೆಗೆ ಕಾಲಾವಧಿ ಜಾತ್ರೆ

Mumbai News Desk

ಫೆ 29 ರಿಂದ ಮಾ 2 ರ ವರಗೆ ಡೊಂಬಿವಲಿ ಶ್ರೀ ಜೈ ಭವಾನಿ ಶನೀಶ್ವರ ಮಂದಿರದ ಅಷ್ಟಬಂಧ ಪುನರ್‌ ಪ್ರತಿಷ್ಠಾ ಮಹೋತ್ಸವ

Mumbai News Desk

ರಾಜಲಕ್ಷ್ಮೀ ಕೋ – ಆಪರೇಟ್ ಕ್ರಿಡಿಟ್ ಸೊಸೈಟಿಯ 40ನೆಯ ವಾರ್ಷಿಕ ಸಭೆ

Mumbai News Desk