ಇಂದು ಡೊಂಬಿವಲಿಯಲ್ಲಿ ಕಲಾ ಪ್ರಕಾಶ್ ಪ್ರತಿಷ್ಠಾನದಿಂದ ವಾಲಿ ಮೋಕ್ಷ ಯಕ್ಷಗಾನ ಪ್ರದರ್ಶನ
ಮುಂಬಯಿ: ಮುಂಬಯಿಯ ಪ್ರಸಿದ್ಧ ಸಾಂಸ್ಕೃತಿಕ ಸಂಸ್ಥೆಯಾದ ಕಲಾ ಪ್ರಕಾಶ್ ಪ್ರತಿಷ್ಠಾನ (ರಿ), ಇದರ ಸಂಸ್ಥಾಪಕರಾದ ಶ್ರೀ ಪ್ರಕಾಶ್ ಎಂ. ಶೆಟ್ಟಿ ಸುರತ್ಕಲ್ ಅವರ ನೇತೃತ್ವದಲ್ಲಿ, ಕಲಾ ಪ್ರೇಮಿಗಳಿಗಾಗಿ ಅದ್ಭುತ ಯಕ್ಷಗಾನ ಕಾರ್ಯಕ್ರಮವೊಂದನ್ನು ಆಯೋಜಿಸಿದೆ. ತವರೂರಿನ...

