ಭಾರತ್ ಬ್ಯಾಂಕ್ ಧಾರಾವಿ ಶಾಖೆ –ಸಂಸ್ಥಾಪನಾ ದಿನಾಚರಣೆ ಸಂಭ್ರಮ
ಸಹಕಾರಿ ರಂಗದ ಶ್ರೇಷ್ಠ ಬ್ಯಾಂಕುಗಳಲ್ಲಿ ಒಂದಾದ ಭಾರತ್ ಬ್ಯಾಂಕ್ ನ ಧಾರಾವಿ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆಯನ್ನು ನಿರ್ದೇಶಕರ, ಗ್ರಾಹಕರ ಉಪಸ್ಥಿತಿಯಲ್ಲಿ ದೀಪ ಬೆಳಗಿಸಿ, ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ಶಾಖಾ ಮುಖ್ಯಸ್ಥರಾದ ರಾಜೇಶ್...

