ಮಲಾಡ್ ಪೂರ್ವ ಶ್ರೀ ದೇವಿ ಮಹಾಮ್ಮಾಯಿ ದೇವಸ್ಥಾನದಲ್ಲಿ ಸೆ. 22 ರಿಂದ ಅ. 2ರ ವರೆಗೆ ನವರಾತ್ರಿ ಉತ್ಸವ
ಮುಂಬೈ, ಸೆಪ್ಟೆಂಬರ್ 22: ಮಲಾಡ್ ಪೂರ್ವದ ಕುರಾರ್ ವಿಲೇಜ್‌ನಲ್ಲಿರುವ ಕೇತುವಾಡಿಯ ಶ್ರೀ ದೇವಿ ಮಹಾಮ್ಮಾಯಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ನವರಾತ್ರಿ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ ರವಿ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ...

