32 C
Mumbai
April 24, 2026
Mumbai News Kannada
ಸುದ್ದಿ

ಜೆ. ಬಿ. ನಗರ : ಸುನಂದಾ ಕೇಶವ ಶ್ರೀಯಾನ್ ನಿಧನ





ಅಂಧೇರಿ ಪೂರ್ವ ಜೆ ಬಿ ನಗರದ ನಿವಾಸಿ ಸುನಂದಾ ಕೆ ಶ್ರೀಯಾನ್ (62) ಅವರು ಸೆ. 30ರಂದು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಮೃತರು ಪತಿ ಕೇಶವ ಎ ಶ್ರೀಯಾನ್, ಇಬ್ಬರು ಪುತ್ರಿಯರು, ಅಳಿಯ, ಮೊಮ್ಮಗ ಹಾಗೂ ಕುಟುಂಬಸ್ತರನ್ನು, ಅಪಾರ ಬಂಧುಗಳನ್ನು ಅಗಲಿದ್ದಾರೆ.
ಮೃತರ ನಿಧನಕ್ಕೆ ಮೊಗವೀರ ಮಹಾಜನಾ ಸೇವಾ ಸಂಘ ಬಗ್ವಾಡಿ ಹೋಬಳಿಯ ಅಧ್ಯಕ್ಷರಾದ ರಾಜು ಮೆಂಡನ್ ವಂಡ್ಸೆ ಹಾಗೂ ಎಲ್ಲಾ ಹಿರಿಯ ನಾಯಕರುಗಳು, ಮತ್ತು ಸಮಸ್ತ ಪಾದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಬೆಂಗಳೂರಲ್ಲಿ ಮುಂಬಯಿಯ ನಿಶಿತ ಸೂರ್ಯಕಾಂತ್ ಸುವರ್ಣರ ಇಮೇಜ್ ಕನ್ಸಲ್ಟೆಂಟ್ ನ ಅದ್ದೂರಿಯ ಕರ್ನಾಟಕ ಸ್ಟೈಲ್ ಐಕಾನ್ 2023 ಕಾರ್ಯಕ್ರಮ

Mumbai News Desk

ಪೇಜಾವರ ಶ್ರೀ ಗಳಿಗೆ ಪಿತೃ ವಿಯೋಗ

Mumbai News Desk

ಕಾಂತಾವರ : ಶೋಧನ್ ಜೈನ್ ಕೊಡಗುತ್ತು ನಿರ್ಮಿಸಿದ ಕಾಂತೇಶ್ವರ ದೇವರ ಭಕ್ತಿ ಗೀತೆಯ ಆಲ್ಬಂ ಸಾಂಗ್ ಲೋಕಾರ್ಪಣೆ

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬೈ ವಾರ್ಷಿಕ ವಿಹಾರಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Mumbai News Desk

ಶಾರದಾ ಎ. ಅಂಚನ್ ಇವರ “ಅಕೇರಿದ ಎಕ್ಕ್! “ತುಳು ಕಾದಂಬರಿಗೆ ಪ್ರತಿಷ್ಠಿತ ಪಣಿಯಾಡಿ ಪ್ರಶಸ್ತಿ

Mumbai News Desk