September 6, 2026
Mumbai News Kannada
ಮುಂಬಯಿ

ಬಿಲ್ಲವರ ಅಸೋಸಿಯೇಷನ್ ಮುಂಬಯಿ: ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶಾರದಾ ಪೂಜೆ





ಬಿಲ್ಲವರ ಅಸೋಸಿಯೇಷನ್ ಮುಂಬಯಿಯ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶರನ್ನವರಾತ್ರಿಯ ನಿಮಿತ್ತ ಶಾರದಾ ಪೂಜೆಯು ದಿನಾಂಕ 26.09.2025ರ ಶುಕ್ರವಾರದಂದು ವಿಜೃಂಭಣೆಯಿಂದ ನೆರವೇರಿತು.

​ಕಾರ್ಯಕ್ರಮದ ಆರಂಭದಲ್ಲಿ ಅರ್ಚಕರಾದ ಈಶ್ವರ್ ಕೋಟ್ಯಾನ್ ಅವರು ಶಾಸ್ತ್ರೋಕ್ತವಾಗಿ ಪೂಜಾ ವಿಧಿಗಳನ್ನು ನೆರವೇರಿಸಿದರು. ತದನಂತರ ಮಹಿಳಾ ವಿಭಾಗದ ಸದಸ್ಯರಿಂದ ಭಕ್ತಿಪೂರ್ವಕ ಭಜನೆ ಮತ್ತು ಕುಣಿತ ಭಜನಾ ಕಾರ್ಯಕ್ರಮಗಳು ಜರುಗಿದವು.

​ಈ ಸಂಪೂರ್ಣ ಪೂಜಾ ಕಾರ್ಯಕ್ರಮವು ಪ್ರೀತಿ ಕ್ಯಾಟರರ್ಸ್‌ನ ಮಾಲಕರಾದ ಲಕ್ಷ್ಮಣ್ ಪೂಜಾರಿ ಮತ್ತು ರಾಮಚಂದ್ರ ಬಂಗೇರ ದಂಪತಿಗಳ ಸಂಪೂರ್ಣ ಸಹಕಾರದೊಂದಿಗೆ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆಯೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು.



Related posts

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ – ವಿಜೃಂಭಣೆಯಿಂದ ಜರಗಿದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 170ನೇ ಜಯಂತ್ಯುತ್ಸವ

Mumbai News Desk

ಕೆನರಾ ಗೌಡ ಬ್ರಾಹ್ಮಣ ಸಮಾಜ, ಮುಂಬೈ : ಸಾಮೂಹಿಕ ಸತ್ಯನಾರಾಯಣ ಪೂಜೆ

Mumbai News Desk

ಸಹಾರ್‌ಗಾಂವ್ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ವೃಂದ – 36ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಮಂಡಲ ಪೂಜೆ.

Mumbai News Desk

ಮಲಾಡ್: ಆ. 30ರಂದು 17ನೇ ವಾರ್ಷಿಕ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ — ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ಗೋರೆಗಾವ್ ಶ್ರೀ ಶಾಂತ ದುರ್ಗಾ ದೇವಿ ದೇವಸ್ಥಾನ. ಬ್ರಹ್ಮಕಳಸೋತ್ಸವದ ಪ್ರಯುಕ್ತ ಮಂಡಲ ಭಜನೆ ಸಂಪನ್ನ.

Mumbai News Desk

ಶ್ರೀ ಬ್ರಹ್ಮಲಿಂಗೇಶ್ವರ ಅಬ್ಬಗದಾರಗ ಆಲಡೆ ಹೆಜಮಾಡಿ : ಸಿರಿ -ನುಡಿ ವಿಶೇಷ ಉಪನ್ಯಾಸ ಹಾಗೂ ಜೀರ್ಣೋದ್ಧಾರ ಕಾರ್ಯದ ಪ್ರಗತಿ ಪರಿಶೀಲನಾ ಸಭೆ

Mumbai News Desk