30.9 C
Mumbai
June 8, 2026
Mumbai News Kannada
ಪ್ರಕಟಣೆ

ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಬ್ರಹ್ಮಕಲಶೋತ್ಸವ ನಿಮಿತ್ತ ಅ.12 ರಂದು ಮುಂಬಯಿಯಲ್ಲಿ ಪೂರ್ವಭಾವಿ ಸಭೆ





ಮುಂಬಯಿ : ಇತಿಹಾಸ ಪ್ರಸಿದ್ಧ ಸಸಿಹಿತ್ಲು ಶ್ರೀ ಭಗವತೀ  ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಾರಂಭವು  ಮಾರ್ಚ್ 4 ರಿಂದ 8, 2026 ರವರೆಗೆ ನಡೆಯಲಿದೆ. ಆ ಪ್ರಯುಕ್ತ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ,  ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಶ್ರೀ ವಾಮನ್ ಇಡ್ಯಾ, ಬ್ರಹ್ಮಕಲಶ ಸಮಿತಿಯ ಅಧ್ಯಕ್ಷರು,  ಮಾಜಿ ಸಂಸದರಾದ ಶ್ರೀ ನಳಿನ್‌ಕುಮಾರ್ ಕಟೀಲ್ ಇವರ ಉಪಸ್ಥಿತಿಯಲ್ಲಿ ಅ. 12, ರಂದು ಬೆಳಿಗ್ಗೆ 10.30 ಕ್ಕೆ ಅಂಧೇರಿ ಪಶ್ಚಿಮದ ಮೊಗವೀರ ವ್ಯವಸ್ಥಾಪಕ ಮಂಡಳಿ ಇದರ  ಕ್ಯಾಂಪಸ್, 2 ನೇ ಮಹಡಿ, ಎಂ.ವಿ.ಎಂ. ರಸ್ತೆ, ಅಂಧೇರಿ (ಪಶ್ಚಿಮ), ಮುಂಬಯಿ ಇಲ್ಲಿ ಶ್ರೀ ಕ್ಷೇತ್ರದ ಎಲ್ಲಾ ಭಕ್ತರ ಪೂರ್ವಭಾವಿ ಸಭೆ ನಡೆಯಲಿದ್ದು ಭಕ್ತಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಹಕರಿಸಬೇಕಾಗಿ ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಪರವಾಗಿ ಕ್ಷೇತ್ರದ ಆಡಳಿತ ಮೊಕ್ತೇಸರ ಚಂದ್ರಶೇಖರ ಆರ್. ಬೆಳ್ಚಡ ಮತ್ತು ಮುಂಬಯಿ ಉದ್ಯಮಿ, ಸಮಾಜ ಸೇವಕ ವೇದಪ್ರಕಾಶ್ ಎಂ ಶ್ರೀಯಾನ್ ವಿನಂತಿಸಿದ್ದಾರೆ.



Related posts

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣ ಗುಡ್ಡೆ ಜನವರಿ 22 ರಾಮನಾಮ ತಾರಕಮ್

Mumbai News Desk

ಶ್ರೀ ಗುರು ಸದ್ಗುರು ಅಯ್ಯಪ್ಪ ಭಕ್ತವೃಂದ ಟ್ರಸ್ಟ್ ಮಲಾಡ್ ಪಶ್ಚಿಮ ಡಿ 17: 28ನೇ ವರ್ಷದ ಅಯ್ಯಪ್ಪ ಮಹಾಪೂಜೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಥಾಣೆ: ಜು. 16ರಂದು ಮಾಸಿಕಸಂಕ್ರಮಣ ಪೂಜೆ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾಗೇಟ್ ಶಹಾಡ್ : ಎ. 12ರಿಂದ ಎ. 21ರ ತನಕ 63ನೇ ವಾರ್ಷಿಕೋತ್ಸವ, 10ನೇ ಪ್ರತಿಷ್ಠ ವರ್ಧಂತಿ ಉತ್ಸವ.

Mumbai News Desk

ನವೆಂಬರ್ 24. ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ : 36ನೇ ವಾರ್ಷಿಕ ಮಹಾಪೂಜೆ ಮತ್ತು ಭಜನಾ ಮಂಗಳೋತ್ಸವ

Mumbai News Desk

ಚಿತ್ರಾಪು ಬಿಲ್ಲವರ ಸಂಘ (ರಿ), ಮುಂಬಯಿ,ಡಿ.29 ರಂದು ವಾರ್ಷಿಕ ಮಹಾಸಭೆ,

Mumbai News Desk