July 23, 2026
Mumbai News Kannada
ಪ್ರಕಟಣೆ

ಡೊಂಬಿವಿಲಿ ಶ್ರೀ ಜಗದಂಬಾ ಮಂದಿರ: ಅ. 16 ರಂದು ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ







ಡೊಂಬಿವಿಲಿ: ಶ್ರೀ ಜಗದಂಬಾ ಮಂದಿರದಲ್ಲಿ ನವರಾತ್ರಿ ಮಹೋತ್ಸವದ ಅಂಗವಾಗಿ ದಿನಾಂಕ 16ನೇ ಅಕ್ಟೋಬರ್ 2025 ರ ಗುರುವಾರದಂದು ವಿಶೇಷ ಚಂಡಿಕಾ ಹೋಮವನ್ನು ಆಯೋಜಿಸಲಾಗಿದೆ.

​ಬೆಳಿಗ್ಗೆ 9.00 ಗಂಟೆಗೆ ಚಂಡಿಕಾ ಹೋಮದ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು, ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆಯ ಬಳಿಕ ಭಗವದ್ಭಕ್ತರಿಗಾಗಿ ಅನ್ನಸಂತರ್ಪಣೆ ನಡೆಯಲಿದೆ.

​ಈ ವರ್ಷದ ಚಂಡಿಕಾ ಹೋಮದ ಪೂಜಾ ಸೇವೆಯನ್ನು ಶ್ರೀಮತಿ ಮತ್ತು ಶ್ರೀ ಜಗದೀಶ್ ಬಂಜನ್ ಮತ್ತು ಪರಿವಾರದ ವತಿಯಿಂದ ನೆರವೇರಿಸಲಾಗುತ್ತಿದೆ.

​ಶ್ರೀ ಜಗದಂಬಾ ಮಂದಿರದ ವತಿಯಿಂದ ಅಧ್ಯಕ್ಷರು, ಪದಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಮಹಿಳಾ ವಿಭಾಗ, ಯುವ ಘಟಕ, ಶನಿ ಪೂಜಾ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ಹಾಗೂ ಸರ್ವ ಸದಸ್ಯರು ಪ್ರಿಯ ಭಗವದ್ಭಕ್ತರಲ್ಲಿ ವಿನಂತಿಸುವುದೇನೆಂದರೆ, ಸರ್ವ ಭಕ್ತರೂ ಚಂಡಿಕಾ ಹೋಮದ ಪೂಜೆಯಲ್ಲಿ ಪಾಲ್ಗೊಂಡು ಅಮ್ಮ ಜಗದಂಬಾ ಮತ್ತು ಪರಿವಾರ ದೇವರ ಆಶೀರ್ವಾದ ಪಡೆದು, ತೀರ್ಥ ಪ್ರಸಾದ ಸ್ವೀಕರಿಸಿ, ಅನ್ನಸಂತರ್ಪಣೆಯ ಪ್ರಯೋಜನ ಪಡೆಯಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ



Related posts

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ, ಮೀರಾ ಭಯಂದರ್ ಪ್ರಾದೇಶಿಕ ಸಮಿತಿಯಿಂದ ಮಾ. 23 ಕ್ಕೆ ಅರ್ಜಿ ವಿತರಣೆ

Mumbai News Desk

ಉಳ್ಳಾಲದಲ್ಲಿ ಅದ್ದೂರಿ ಗಾಣಿಗ ಭವನ ಲೋಕಾರ್ಪಣೆ: ಮೇ 10ರಂದು ಸಮುದಾಯದ ಐತಿಹಾಸಿಕ ಕ್ಷಣ

Mumbai News Desk

ಅ. 20 ರಂದು ಮದರ್ ಇಂಡಿಯಾ ಹಳೆ ವಿದ್ಯಾರ್ಥಿಗಳ ಪೌಂಡೇಶನಿನ ಮಹಾಸಭೆ, ಸ್ನೇಹ ಮಿಲನ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಮೇ 19 ರಂದು ತವರೂರಲ್ಲಿ ಧಾರ್ಮಿಕ ಮುಂದಾಳುಗಳಿಗೆ ಸನ್ಮಾನ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜು. 6 ರಂದು  ಮಲಾಡ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ.

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಲ್ಲಿಕಾರು, ಮೂಡಬಿದೆರೆ ಶತಮಾನೋತ್ಸವದ ಸಂಭ್ರಮದಲ್ಲಿ ನಮ್ಮ ಶಾಲೆ :

Mumbai News Desk