25 C
Mumbai
March 7, 2026
Mumbai News Kannada
ಪ್ರಕಟಣೆ

ಅ.21, ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಇದರ 55ನೇ ವಾರ್ಷಿಕ ಮಹಾಪೂಜೆ.





ಮುಂಬಯಿ, ಅ.17: ಧಾರ್ಮಿಕ ಸೇವೆಯೊಂದಿಗೆ ಶೈಕ್ಷಣಿಕ, ವೈದ್ಯಕೀಯ ಹಾಗೂ ಆರ್ಥಿಕ ಸೇವೆಯಲ್ಲಿ ನಿರತ ಕಾಲಘೋಡಾ ಶ್ರೀ ಸಾಯಿಬಾಬಾ ಪೂಜಾ ಸಮಿತಿಯ 55ನೇ ವಾರ್ಷಿಕ ಮಹಾ ಪೂಜೆಯು ಮಂಗಳವಾರದಂದು ಕಾಲಘೋಡಾದ ಡೇವಿಡ್ ಸ್ಪೂನ್ ಲೈಬ್ರರಿ ಮಾರ್ಗದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಸಮೀಪದಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ ಗಂಟೆ 9.30ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ, ಭಜನೆ ಹಾಗೂ ಮಧ್ಯಾಹ್ನ 12ರಿಂದ ಮಹಾಪೂಜೆ, ಮಹಾಆರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ತದನಂತರ ನಡೆಯಲಿರುವ ಧಾರ್ಮಿಕ ಸಭೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಆರ್ಥಿಕ ಸಹಾಯ ಹಾಗೂ ವೈದ್ಯಕೀಯ ನೆರವನ್ನು ನೀಡಲಾಗುವುದು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾಯಿಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸಾಯಿಯ ಕೃಪೆಗೆ ಪಾತ್ರರಾಗಬೇಕಾಗಿ ಸಮಿತಿಯ ಅಧ್ಯಕ್ಷ ಮಾಧವ ಎಸ್.ಶೆಟ್ಟಿ, ಗೌರವ ಕಾರ್ಯದರ್ಶಿ ಪ್ರೊ.ಕೇಶವ ಎಚ್.ಕರ್ಕೇರ , ಕೋಶಾಧಿಕಾರಿ ರವೀಂದ್ರ ಡಿ.ಶೇಣವ ಹಾಗೂ ಪದಾಧಿಕಾರಿಗಳು, ಟ್ರಸ್ಟಿಗಳು, ಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಕುಲಾಲ ಸಂಘ ಮುಂಬಯಿ, ಚರ್ಚ್ ಗೇಟ್ – ದಹಿಸರ್ ಸ್ಥಳೀಯ ಸಮಿತಿಜ. 5ರಂದು ವಾರ್ಷಿಕ ಸ್ನೇಹ ಮಿಲನ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ ಇದರ ಬೆಳ್ಳಿ ಹಬ್ಬದ ಸಲುವಾಗಿ ಜ.14 ರಂದು ಸಾರ್ವಜನಿಕ ಭಜನಾ ಕಾರ್ಯಕ್ರಮ

Mumbai News Desk

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯಲ್ಲಿ 8 ರಿಂದ 10 ನೇ ತರಗತಿಗೆ ನೇರ ಪ್ರವೇಶ. : ತುಳು ಕನ್ನಡಿಗರಿಗೆ ಸದಾವಕಾಶ

Mumbai News Desk

ಅಖಿಲ ಕರ್ನಾಟಕ ಜೈನ ಸಂಘ, ಮುಂಬೈ ನ.26ಕ್ಕೆ ರಜತ ಮಹೋತ್ಸವ ಸಮಾರಂಭ

Mumbai News Desk

ಥಾಣೆಯ ಕೆಲವು ಕಡೆ ಜ.19ಕ್ಕೆ 24 ಗಂಟೆ ನೀರು ಸರಬರಾಜು ವ್ಯತಯ.

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೆಲ್ಲಿಕಾರು ಮೂಡಬಿದಿರೆ : ಮೇ.3-4 ಶತಮಾನೋತ್ಸವ ಸಂಭ್ರಮ

Mumbai News Desk