September 6, 2026
Mumbai News Kannada
ಮುಂಬಯಿ

ಮಹಾರಾಷ್ಟ್ರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಬಡ್ತಿ: ಕನ್ನಡಿಗ ಡಾ. ಕೆ. ಎಚ್. ಗೋವಿಂದರಾಜ್ (ಐಎಎಸ್) ಅವರಿಗೆ ಒಕ್ಕಲಿಗರ ಸಂಘ ಮಹಾರಾಷ್ಟ್ರ ವತಿಯಿಂದ ಗೌರವ





.

​ಮಹಾರಾಷ್ಟ್ರ ಸರ್ಕಾರದ ಪ್ರಮುಖ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಕನ್ನಡಿಗ, ಡಾ. ಕೆ. ಎಚ್. ಗೋವಿಂದರಾಜ್ (ಐಎಎಸ್) ಅವರನ್ನು ಮಹಾರಾಷ್ಟ್ರ ಸರ್ಕಾರವು ಮಹತ್ವದ ‘ಹೆಚ್ಚುವರಿ ಮುಖ್ಯ ಕಾರ್ಯದರ್ಶಿ’ ಹುದ್ದೆಗೆ ಬಡ್ತಿ ನೀಡಿ ನೇಮಕ ಮಾಡಿದೆ.

​ಈ ಸಂದರ್ಭದಲ್ಲಿ ಡಾ. ಗೋವಿಂದರಾಜ್ (ಐಎಎಸ್) ಅವರನ್ನು ಮುಂಬೈ ಒಕ್ಕಲಿಗರ ಸಂಘ ಮಹಾರಾಷ್ಟ್ರದ ವತಿಯಿಂದ ಗೌರವಿಸಲಾಯಿತು. ಸಂಘದ ಸ್ಥಾಪಕರು, ಮಾಜಿ ಕರ್ನಾಟಕ ಸಚಿವರಾದ ಡಾ. ಕೆ. ಸಿ. ನಾರಾಯಣಗೌಡ, ಅಧ್ಯಕ್ಷರಾದ ಕೆ. ರಾಜೇಗೌಡ, ಮಾಜಿ ಅಧ್ಯಕ್ಷರಾದ ಜಿತೇಂದ್ರ ಗೌಡ ಹಾಗೂ ಗೌರವ ಪ್ರಧಾನ ಕಾರ್ಯದರ್ಶಿಯಾದ ಗಂಗಾಧರ್ ಗೌಡ ಅವರು ಶಾಲು ಹೊದಿಸಿ, ಪುಷ್ಪ ಗೌರವ ನೀಡಿ ಅಭಿನಂದಿಸಿ, ಸನ್ಮಾನಿಸಿದರು.

.

.

.



Related posts

ಶ್ರೀ ರಾಮ ಕಥಾ ಹೃದಯಂ ಪುಣ್ಯಪ್ರದ ಸರಣಿ ತಾಳಮದ್ದಳೆಯ 11ನೇ ಪ್ರಸ್ತುತಿ; ಸನ್ಮಾನ

Mumbai News Desk

ವಾಲ್ಕೇಶ್ವರ ಕವಳೆ ಮಠ ದಲ್ಲಿ  ಪ್ರತಿಷ್ಠಾ ವರ್ಧಂತಿ ಉತ್ಸವ. 

Mumbai News Desk

ಕಟ್ಟಡ ನಿರ್ಮಾಣದ ನಿರ್ಲಕ್ಷ್ಯ: ‘ಜಸ್ಟೀಸ್ ಫಾರ್ ಸಂಸ್ಕೃತಿ’ಗಾಗಿ ಅಕ್ಟೋಬರ್ 12 ರಂದು ಬೃಹತ್ ಮೌನ ಪ್ರತಿಭಟನೆ

Mumbai News Desk

ಬಂಟರ ಸಂಘ ಮುಂಬಯಿ, ವಸಾಯಿ-ಡಹಾಣು ಪ್ರಾದೇಶಿಕ ಸಮಿತಿಯಿಂದ ವಿದ್ಯಾರ್ಥಿವೇತನ,   ಆರ್ಥಿಕ ನೆರವು ವಿತರಣೆ,

Mumbai News Desk

ಭಾಯಂದರ್ ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿಯ ಆಶ್ರಯದಲ್ಲಿ “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk

ಹಸ್ಮೀತ್ ಶೆಟ್ಟಿಗೆ ಶೇ. 92.20 ಅಂಕ.

Mumbai News Desk