September 7, 2026
Mumbai News Kannada
ಸುದ್ದಿ

ಕರ್ನಿರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾದ ವಿಠಲ ಪೂಜಾರಿ ನಿಧನ





ಕರ್ನೀರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸಿ, ಯುವಕರೀಗೆ ದೈವದ ಆರಾಧನೆಯ ವಿದಿವಿಧಾನಗಳ ಮಾರ್ಗದರ್ಶನ ನೀಡುತ್ತಾ ಬಂದಿರುವ ಶ್ರೀಯುತ ವಿಠ್ಠಲ ಪೂಜಾರಿ, ರನೋಲಿ, ಕರ್ನಿರೆ ಕೊಪ್ಪಲ ಇವರು ತನ್ನ 71 ವರ್ಷ ಪ್ರಾಯದಲ್ಲಿ ದಿನಾಂಕ 29/10/2025 ರಂದು ದೇವರ ಪಾದ ಸೇರಿರುತ್ತಾರೆ. ಶ್ರೀಯುತರು ತನ್ನ ಎರಡು ಗಂಡು ಮಕ್ಕಳು, ಗ್ರಾಮಸ್ಥರು ಮತ್ತು ಅಪಾರ ಸಂಖ್ಯೆಯಲ್ಲಿ ತನ್ನ ಬಂಧು-ಮಿತ್ರರನ್ನು ಅಗಲಿರುತ್ತಾರೆ. ದಿವಂಗತರು ಕರ್ನೀರೆ ಗಂಗಾಧರ ಅಮೀನ್ ಇವರ ಸಹೊದರ ಸಂಬಂಧಿಯಾಗಿರುತ್ತಾರೆ. ಮೃತರ ಆತ್ಮಕ್ಕೆ ಭಗವಂತನು ಸದ್ಗತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇವೆ.

ದಿವಂಗತರ ಪಾರ್ಥೀವ ಶರೀರವನ್ನು ದೈವ ಅರ್ಚಕರೀಗೆ ಗ್ರಾಮಸ್ಥರಿಂದ ಲಭಿಸಬೇಕಾದ ಗೌರವದೊಂದಿಗೆ ಪಂಚಭೂತಗಳೊಂದಿಗೆ ವಿಲೀನಗೊಳಿಸಲಾಗುವುದು.



Related posts

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk

ಮೋದಿ-ಪುಟಿನ್ ಭೇಟಿ: ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಗೆ ಒತ್ತು

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ ಮಾಜಿ ಅಧ್ಯಕ್ಷ ಹೊಸಬೆಟ್ಟು ಕೆ.ಆರ್. ಪುತ್ರನ್ ಅವರಿಗೆ ನುಡಿನಮನ: ಅಂಧೇರಿಯಲ್ಲಿ ಸಂತಾಪ ಸಭೆ

Mumbai News Desk

ಅಗಸ್ಟ್ 23 : ಹರಿಣಿ ಎಂ ಶೆಟ್ಟಿ ಕಾಪು ಇವರ ಮುತ್ತುದಾ… ಪನಿ… ಕವನ ಸಂಕಲನ ಲೋಕಾರ್ಪಣೆ

Mumbai News Desk

“ಆನಂದವನ್ನು ನಮ್ಮೊಳಗೆ ಹುಡುಕಬೇಕು” : ಪೂಜ್ಯ ಒಡಿಯೂರು ಶ್ರೀಗಳವರಿಂದ ಸಂದೇಶ

Mumbai News Desk

ಬೊಯಿಸರ್ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಸಾರ್ವಜನಿಕ ಆಶ್ಲೇಷಾ ಪೂಜೆ , ದುರ್ಗಾ ಪೂಜೆ , ಶನಿಪೂಜೆ ಸಂಪನ್ನ

Mumbai News Desk