26.3 C
Mumbai
March 7, 2026
Mumbai News Kannada
ಪ್ರಕಟಣೆ

ನ. 1ರಂದು ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋದಯ 70ರ ಸಂಭ್ರಮ.





ಮುಂಬಯಿ ಕನ್ನಡಿಗರ ಅಸ್ಮಿತೆ, ಚಿಂತನ ಮಂಥನ – ವಿಶೇಷ ಉಪನ್ಯಾಸ

ಕನ್ನಡ ವಿಭಾಗ ಮುಂಬೈ ವಿಶ್ವವಿದ್ಯಾಲಯ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋಯದ 70ರ ಸಂಭ್ರಮ ಕಾರ್ಯಕ್ರಮವು ನವೆಂಬರ್ 1 ರಂದು ಮಧ್ಯಾಹ್ನ 2ರಿಂದ ಇಂಗ್ಲಿಷ್ ವಿಭಾಗ ಸೆಮಿನಾರ್ ಹಾಲ್, ನೆಲಮಹಡಿ, ರಾನಡೆ ಭವನ, ಮುಂಬೈ ವಿಶ್ವವಿದ್ಯಾಲಯ, ಸಾಂತಾಕ್ರೂಜ್ ಪೂರ್ವ ಇಲ್ಲಿ ಆಯೋಜಿಸಲಾಗಿದೆ.
ಮುಂಬೈ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಪ್ರೊ. ಜಿ ಎನ್ ಉಪಾಧ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮುಂಬೈ ಕನ್ನಡಿಗರ ಅಸ್ಮಿತೆ, ಚಿಂತನ ಮಂಥನ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಂಬೈಯ ಕವಿ, ಲೇಖಕಿ ಡಾ. ಜಿ. ಪಿ.ಕುಸುಮ ಅವರು ‘ಸಮುದಾಯ ಅಧ್ಯಯನದ ಅಗತ್ಯ ಮತ್ತು ಮಹತ್ವ” ( ಮೊಗವೀರ ಸಮುದಾಯದ ಹಿನ್ನೆಲೆಯಲ್ಲಿ )ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ಅನಿತಾ ತಾಕೋಡೆ “ಸ್ವಾತಂತ್ರ ಹೋರಾಟದಲ್ಲಿ ಮುಂಬೈ ಬಿಲ್ಲವರು”, ಸುರೇಖಾ ಹರಿಪ್ರಸಾದ್ ಶೆಟ್ಟಿ, “ಮುಂಬೈಯಲ್ಲಿ ಉದಯಿಸಿದ ದಿನಕರ ” ಹಾಗೂ ಜಯ ಸಾಲ್ಯಾನ್ “ಮುಂಬೈಯಲ್ಲಿ ಅರಳಿದ ಕರ್ನಾಟಕದ ಕಲಾವಿದರು” ಎಂಬ ವಿಷಯಗಳ ಕುರಿತು ಮಾತನಾಡಲಿದ್ದಾರೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಪ್ರೊಫೆಸರ್ ಜಿ ಎನ್ ಉಪಾಧ್ಯಾಯ ಹಾಗೂ ಜಾಗತಿಕ ಬಂಟರ ಸಂಘಗಳ ಅಧ್ಯಕ್ಷ ಐಕಳ ಹರಿಶ್ ಶೆಟ್ಟಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

.

.

.

.

.



Related posts

ಸಾಂತಾಕ್ರೂಸ್ :  ಶ್ರೀ ಮಂತ್ರ ದೇವಿ ದೇವಸ್ಥಾನದಲ್ಲಿ ಅ 3 ರಿಂದ 11 ವರೆಗೆ ನವರಾತ್ರಿ ಉತ್ಸವ.

Mumbai News Desk

ಜು21. ಕುಲಾಲ ಸಂಘದ ಗುರುವಂದನಾ ಭಜನ ಮಂಡಳಿಯಿಂದ ಗುರುಪೂರ್ಣಿಮೆ ಆಚರಣೆ,

Mumbai News Desk

ನ. 30 ರಂದು ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ವಠಾರದಲ್ಲಿ “ಕುಲದೈವೋ ಬ್ರಹ್ಮ” ಯಕ್ಷಗಾನ ಪ್ರದರ್ಶನ

Mumbai News Desk

ಭಾಯಂದರ್ ಶ್ರೀ ಅಯ್ಯಪ್ಪ ಆರಾಧನಾ ಭಕ್ತ ಮಂಡಲ.ಅ.17ರಂದು ಪೂಜಾ ದೇವರುಗಳ ರಜತ ಬಿಂಬ ಪ್ರತಿಷ್ಟಾಪನೆ, ಸತ್ಯನಾರಾಯಣ ಪೂಜೆ

Mumbai News Desk

  ನಾಳೆ  (ಡಿ. 25) ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk

ಎ. 6 ರಂದು ನಗರದ ಹೆಸರಾಂತ ಕನ್ನಡ ಮಾಸಿಕ ಛಾಯಾಕಿರಣ ಪತ್ರಿಕೆಯ ದಶಮಾನೋತ್ಸವ

Mumbai News Desk