32 C
Mumbai
March 7, 2026
Mumbai News Kannada

Month : October 2025

ಮುಂಬಯಿ

ಮುಂಬೈನಲ್ಲಿ 426 ಫ್ಲಾಟ್‌ಗಳು ಲಭ್ಯ : ಬೆಲೆಗಳು ಕೈಗೆಟುಕದ ಕಾರಣ, ಸ್ವಂತ ಮನೆ ಹೊಂದುವವರಿಗೆ ಗ್ರಹ ಖರೀದಿ ಒಂದು ಮರೀಚಿಕೆಯೇ?

Mumbai News Desk
 ಮುಂಬೈಯ ಉಪನಗರಗಳಲ್ಲಿ ಲಕ್ಷಾಂತರ ಜನರು ವಾಸಿಸುತ್ತಾರೆ, ಸ್ವಂತ ಮನೆ ಹೊಂದುವ ಕನಸು ಎಲ್ಲರಿಗೂ ಇರುತ್ತದೆ. ಆದರೆ ಮುಂಬೈನಲ್ಲಿ ಮನೆ ಹೊಂದುವುದು ಅಷ್ಟು ಸುಲಭವಲ್ಲ. ಏಕೆಂದರೆ ಮುಂಬೈನಲ್ಲಿ ಮನೆಗಳ ಬೆಲೆಗಳು ಅಕ್ಷರಶಃ ಗಗನಕ್ಕೇರಿವೆ. ಆದ್ದರಿಂದ, ಮುಂಬೈನಲ್ಲಿ...
ಪ್ರಕಟಣೆ

ಕುಲಾಲ ಸಂಘ ಮುಂಬಯಿ ಇದರ  ಸಿ ಎಸ್ ಟಿ – ಮುಲುಂಡ್ – ಮನ್ ಕ್ಹುರ್ಡ್ ಸ್ಥಳೀಯ ಸಮಿತಿಯವರಿಂದ ಅ. 26ರಂದು ಮಂಗಳೂರು ಕುಲಾಲ ಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ವಿತರಣೆ:

Mumbai News Desk
 ಕುಲಾಲ ಸಂಘ ಮುಂಬಯಿಯ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಂಗಳಾದೇವಿ ಹತ್ತಿರದ ಕುಲಾಲ ಭವನ ಇದರ ಉದ್ಘಾಟನೆಯು 23 ನವಂಬರ್ 2025 ರಂದು  ನಡೆಯಲಿದ್ದು, ಆ ಪ್ರಯಕ್ತ  ತಾರೀಕು 26 ಅಕ್ಟೋಬರ್ 2025ರಂದು ಸಂಜೆ ಸಮಯ...
ಸುದ್ದಿ

‘ಸಾರಾಭಾಯಿ ವರ್ಸಸ್ ಸಾರಾಭಾಯಿ’, ‘ಜಾನೆ ಭಿ ದೋ ಯಾರೋ’ ಖ್ಯಾತಿಯ ಜನಪ್ರಿಯ ನಟ ಸತೀಶ್ ಶಾ ನಿಧನ

Mumbai News Desk
“ಸಾರಾಭಾಯಿ ವರ್ಸಸ್ ಸಾರಾಭಾಯಿ”, “ಜಾನೆ ಭಿ ದೋ ಯಾರೋ” ಮತ್ತು “ಮೈ ಹೂ ನಾ” ಚಿತ್ರಗಳಲ್ಲಿ ತಮ್ಮ ಅಪ್ರತಿಮ ಪಾತ್ರಗಳಿಗೆ ಹೆಸರುವಾಸಿಯಾಗಿದ್ದ ಹಿರಿಯ ನಟ ಸತೀಶ್ ಶಾ ಅವರು ಅಕ್ಟೋಬರ್ 25 ರಂದು ಮಧ್ಯಾಹ್ನ...
ಸುದ್ದಿ

ಉಡುಪಿಯ ಯೋಗಬಾಲೆ ತನುಶ್ರೀ ಪಿತ್ರೋಡಿ ಬೆಹರೈನ್ ನಲ್ಲಿ 10 ನೇ ವಿಶ್ವ ದಾಖಲೆ.

Mumbai News Desk
ಯೋಗಬಾಲೆ ತನುಶ್ರೀ ಪಿತ್ರೋಡಿ 50 ನಿಮಿಷದಲ್ಲಿ 333 ಆಸನಗಳನ್ನು ಮಾಡುವ ಮೂಲಕ 10 ನೇ ವಿಶ್ವ ದಾಖಲೆ ಮಾಡಿದ್ದಾರೆ.ಬೆಹರೈನ್ ಕನ್ನಡ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾರೆ....
ಮುಂಬಯಿ

ಮೀರಾ-ಭಾಯಂದರ್ ಪರಿಸರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ದಕ್ಷಿಣ ಭಾರತ ಭವನವನ್ನು ವೀಕ್ಷಿಸಿದ ಶಾಸಕ ಪ್ರತಾಪ್ ಸರ್ನಾಯಕ್

Mumbai News Desk
ಮೀರಾ-ಭಾಯಂದರ್ ಶಾಸಕ, ಸಾರಿಗೆ ಮಂತ್ರಿ  ಪ್ರತಾಪ್ಸರ್ನಾಯಕ್ ಅವರ ಸಹಯೋಗದಿಂದ ಮೀರಾ- ಭಾಯಂದರ್ ಮುನ್ಸಿಪಲ್ ಕಾರ್ಪೊರೇಷನ್ ನ  ಸಹಕಾರದಿಂದ ಮೀರಾ-ಭಾಯಂದರ್ ಪರಿಸರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ದಕ್ಷಿಣ ಭಾರತ ಭವನವನ್ನು ಪ್ರತಾಪ್ ಸರ್ನಾಯಕ್  ವೀಕ್ಷಿಸಿದರು.   ಈ ಭವನ...
ಪ್ರಕಟಣೆ

ಆ 26. ಕುಲಾಲ ಸಂಘ ಮುಂಬಯಿ: ಥಾಣೆ, ಕಸರ, ಖರ್ಜತ್, ಭಿವಂಡಿ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನ ಉದ್ಘಾಟನಾ ಆಮಂತ್ರಣ ಪತ್ರಿಕೆ ವಿತರಣೆ

Mumbai News Desk
​ ​ಕಲ್ಯಾಣ, ಅಕ್ಟೋಬರ್ 24: ಕುಲಾಲ ಸಂಘ ಮುಂಬಯಿಯ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಂಗಳಾದೇವಿ ಹತ್ತಿರದ ಕುಲಾಲ ಭವನದ ಉದ್ಘಾಟನಾ ಸಮಾರಂಭವು ನವೆಂಬರ್ 23, 2025 ರಂದು ನಡೆಯಲಿದೆ. ​ಈ ಹಿನ್ನೆಲೆಯಲ್ಲಿ, ಭವನದ ಉದ್ಘಾಟನಾ...
ಸುದ್ದಿ

ಹೈದರಾಬಾದ್ನಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗೆ ಬೆಂಕಿ – 20 ಪ್ರಯಾಣಿಕರು ಸಜೀವ ದಹನ

Mumbai News Desk
 ಹೈದರಾಬಾದ್​ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್​ಗೆ ಬೆಂಕಿ ಹೊತ್ತಿಕೊಂಡು 20ಕ್ಕೂ ಹೆಚ್ಚು ಜನರು ಸಜೀವ ದಹನಗೊಂಡಿದ್ದಾರೆ. 15ಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಆಂಧ್ರ ಪ್ರದೇಶದ ಕರ್ನೂಲ್​ ಚಿನ್ನಟೆಕೋರು ಗ್ರಾಮದ ಬಳಿ...
ಸುದ್ದಿ

ಸುರತ್ಕಲ್ : 2 ತಂಡಗಳ ನಡುವೆ ಗಲಾಟೆ, ಇಬ್ಬರಿಗೆ ಚೂರಿ ಇರಿತ

Mumbai News Desk
ಸುರತ್ಕಲ್‌ನ ಬಾರ್ ಒಂದರಲ್ಲಿ ಎರಡು ಗುಂಪುಗಳ ನಡುವೆ ನಡೆದ ವಾಗ್ವಾದವು ವಿಕೋಪಕ್ಕೆ ತಿರುಗಿ, ಓರ್ವ ಯುವಕನಿಗೆ ಚೂರಿಯಿಂದ ಇರಿಯಲಾಗಿದೆ. ಗುರುವಾರ ರಾತ್ರಿ ನಡೆದ ಈ ಘಟನೆಯಲ್ಲಿ ಮುಕ್ಷಿದ್ ಎಂಬುವವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣಕ್ಕೆ...
ಮುಂಬಯಿ

ಶ್ರೀ ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಇದರ 55ನೇ ವಾರ್ಷಿಕ ಮಹಾಪೂಜೆ.

Mumbai News Desk
ಸಮಿತಿಯ ಸಮಾಜ ಸೇವೆಗೆ ಭಕ್ತರ ಸಹಕಾರ ಅಗತ್ಯ – ಮಾಧವ ಎಸ್.ಶೆಟ್ಟಿ. ಚಿತ್ರ,ವರದಿ: ಉಮೇಶ್ ಕೆ.ಅಂಚನ್. ಮುಂಬಯಿ ,ಅ.23 : ಸಮಿತಿಯು ಕಳೆದ 5 ದಶಕಗಳಿಂದ ಸಾಯಿಬಾಬಾರವರ ಆಶೀರ್ವಾದದಿಂದ ಹಲವಾರು ಸಮಾಜಪರ ಸೇವೆಯನ್ನು ಕೈಗೊಂಡಿದೆ....
ಪ್ರಕಟಣೆಸುದ್ದಿ

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk
​ ಮುಂಬಯಿ, ಅಕ್ಟೋಬರ್ 23: ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯ, ಸಾಂಸ್ಕೃತಿಕ ಕಲಾ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ (ರಿ), ಕೊಪ್ಪಳ ವತಿಯಿಂದ ಅಕ್ಟೋಬರ್ 26ರಂದು ‘ಗವಿಸಿದ್ಧ ಎನ್. ಬಳ್ಳಾರಿ...