ಕುಲಾಲ ಸಂಘ ಮುಂಬೈ – ಚರ್ಚ್‌ಗೇಟ್-ದಹಿಸರ್ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನದ ಉದ್ಘಾಟನಾ ಆಹ್ವಾನ ಪತ್ರಿಕೆ ವಿತರಣೆ
ಕುಲಾಲ ಸಂಘ ಮುಂಬೈಯ ಚರ್ಚ್‌ಗೇಟ್ – ದಹಿಸರ್ ಸ್ಥಳೀಯ ಸಮಿತಿಯಿಂದ ಮಂಗಳೂರು ಕುಲಾಲ ಭವನದ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ವಿತರಣಾ ಕಾರ್ಯಕ್ರಮವು ಗೋರೇಗಾಂವ್ ಪೂರ್ವದ ಜಯಪ್ರಕಾಶ್ ನಗರದ ಮಾತೃ ಮಂದಿರದಲ್ಲಿ ನಡೆಯಿತು....

