ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಮಹೇಶ್ ಶೆಟ್ಟಿ ತೆಳ್ಳಾರ್, ಎರ್ಮಳ್ ಹರೀಶ್ ಶೆಟ್ಟಿ ಭೇಟಿ: ಕುಟುಂಬಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ
ಮುಂಬಯಿ, ಅಕ್ಟೋಬರ್ 14: ಇತ್ತೀಚೆಗೆ ಜೋಗೇಶ್ವರಿ ಪೂರ್ವದಲ್ಲಿ ನಡೆದ ದುರಂತದಲ್ಲಿ ಮಡಿದ ಸಂಸ್ಕೃತಿ ಅಮೀನ್ ಅವರ ಮನೆಗೆ ಹಿಂದೂ ಪರವಾದಿ ಮಹೇಶ್ ಶೆಟ್ಟಿ ತೆಳ್ಳಾರ್, ಉತ್ತರ ಮುಂಬಯಿ ಬಿಜೆಪಿ ಉಪಾಧ್ಯಕ್ಷ ಎರ್ಮಳ್ ಹರೀಶ್ ಶೆಟ್ಟಿ...

