ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಬುಧವಾರ 19,650 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ನವಿ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೊದಲ ಹಂತವನ್ನು ಉದ್ಘಾಟಿಸಿದರು. 1,160 ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಈ ಹೊಸ ವಿಮಾನ ನಿಲ್ದಾಣವು...

