32 C
Mumbai
April 24, 2026
Mumbai News Kannada
ಮಹಾರಾಷ್ಟ್ರ

ಮಹಾರಾಷ್ಟ್ರ ಮಂಡಳಿಯ ಎಚ್ಎಸ್ ಸಿ(HSC), ಎಸ್ ಎಸ್ ಸಿ (SSC),2026ರ ಪರೀಕ್ಷೆಯ ವೇಳಾ ಪಟ್ಟಿ ಬಿಡುಗಡೆ





ಮಹಾರಾಷ್ಟ್ರ ರಾಜ್ಯ ಮಾಧ್ಯಮಿಕ ಮತ್ತು ಉನ್ನತ ಮಾಧ್ಯಮಿಕ ಶಿಕ್ಷಣ ಮಂಡಳಿ (MSBSHSE) ಹೈಯರ್ ಸೆಕೆಂಡರಿ ಸರ್ಟಿಫಿಕೇಟ್(HSC) ಮತ್ತು ಮಾಧ್ಯಮಿಕ ಶಾಲಾ ಪ್ರಮಾಣ ಪತ್ರ (SSC)ಪರೀಕ್ಷೆಗಳ ಬಹು ನಿರೀಕ್ಷಿತ ವಿವರವಾದ ಪತ್ರಿಕೆವಾರು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ವೇಳಾಪಟ್ಟಿಯನ್ನು ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ.
ವೇಳಾಪಟ್ಟಿಯ ಪ್ರಕಾರ ಹೈಯರ್ ಸ್ಕೂಲ್ (HSC) ಲಿಖಿತ ಪರೀಕ್ಷೆಗಳು ಫೆಬ್ರವರಿ 10 ರಿಂದ ಮಾರ್ಚ್ 18 2026 ರ ವರೆಗೆ ನಡೆಯಲಿದೆ. ಪ್ರಾಯೋಗಿಕ ಮತ್ತು ಮೌಖಿಕ ಮೌಲ್ಯಮಾಪನಗಳು ಇತರ ಮೌಲ್ಯಮಾಪನಗಳು, ಇತರ ಮೌಲ್ಯಮಾಪನ ಪರೀಕ್ಷೆಗಳೊಂದಿಗೆ
ಜನವರಿ 23ರಿಂದ ಫೆಬ್ರವರಿ 9, 2026 ರವರೆಗೆ ನಡೆಯಲಿದೆ. ಎಸ್ ಎಸ್ ಸಿ (SSC) ಲಿಖಿತ ಪರೀಕ್ಷೆಗಳು ಫೆಬ್ರವರಿ 20 ರಿಂದ ಮಾರ್ಚ್ 18, 2026ರ ನಡುವೆ ನಡೆಯಲಿವೆ.
ವಿಷಯವಾರು ಮತ್ತು ಪತ್ರಿಕೆವಾರು ವಿವರವಾದ ವೇಳಾಪಟ್ಟಿ ಈಗ ಮಂಡಳಿಯ ಅಧಿಕೃತ ವೆಬ್ಸೈಟ್ http://mahahsscboard.in ನಲ್ಲಿ ಲಭ್ಯವಿದೆ..

.



Related posts

ಬೊಯಿಸರ್   ಶ್ರೀ ಸೋಮೇಶ್ವರ ಮಂದಿರದಲ್ಲಿ 15ನೇ ವಾರ್ಷಿಕ ಮಹಾಪೂಜೆ, ಸಂಪನ್ನ,

Mumbai News Desk

ಶ್ರೀ ದುರ್ಗಾ ಕಾಳಿ ಮಂದಿರ, ಅಂಬರ್ ನಾಥ್ ನವರಾತ್ರಿ ಉತ್ಸವ ಸಂಪನ್ನ.

Mumbai News Desk

ಶ್ರೀ ದುರ್ಗಾ ಕಾಳಿ ಮಂದಿರದಲ್ಲಿ ನವರಾತ್ರಿ ಉತ್ಸವ.

Chandrahas

ಬೊಯಿಸರ್ ಸಾರ್ವಜನಿಕ ಗಣೇಶೋತ್ಸವ ಮಂಡಲದ 100 ನೆಯ ವರ್ಷದ ಸಂಭ್ರಮಾಚರಣೆ.

Mumbai News Desk

ಮಹಾರಾಷ್ಟ್ರ ಸಾರಿಗೆ ನೌಕರರ ಮುಷ್ಕರ ಒಂದು ವಾರ ಮುಂದೂಡಿಕೆ: ರಾಜ್ಯ ಸರ್ಕಾರದ ಭರವಸೆ ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಹಿತದೃಷ್ಟಿಯಿಂದ ನಿರ್ಧಾರ

Mumbai News Desk

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 58.25% ಮತದಾನ : ​ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುತ್ತಾ ಬಿಜೆಪಿ ಮೈತ್ರಿಕೂಟ?; ಎಕ್ಸಿಟ್​ ಪೋಲ್​ನಲ್ಲಿ ಮಹಾಯುತಿಗೆ ಮುನ್ನಡೆ

Mumbai News Desk