July 23, 2026
Mumbai News Kannada
ಸುದ್ದಿ

ಮೂಲ್ಕಿ : ನ. 6ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭ







ಹೊಸ ಅಂಗಣ ಪ್ರಕಾಶನ ಮೂಲ್ಕಿ ಪ್ರಕಟಿತ, ಜಾನಪದ ಲೇಖಕ, ಸಂಘಟಕ ಹರಿಶ್ಚಂದ್ರ ಪಿ ಸಾಲ್ಯಾನ್ ಅವರ 21ನೇ ಕೃತಿ “ತುಳುನಾಡ್ದ ಎದುರುಕತೆಕುಲು” ಕ್ರತಿ ಬಿಡುಗಡೆ ಸಮಾರಂಭವು ನವಂಬರ್ 6ರಂದು ಗುರುವಾರ ಸಂಜೆ 4.30ಕ್ಕೆ ಮೂಲ್ಕಿಯ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಜರಗಲಿದೆ.
ಮೂಲ್ಕಿ – ಮೂಡುಬಿದ್ರೆ ಕ್ಷೇತ್ರದ ಜನಪ್ರಿಯ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಇದರ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ, ನಾರಾಯಣ ಗುರು ನರ್ಸಿಂಗ್ ಹೋಮ್ ಮುಲ್ಕಿಯ ಡಾ. ರಂಜನಾ, ಕಲ್ಲಾಟೆ ದೈವಸ್ಥಾನದ ಗುತ್ತಿನಾರ್ ವಿಶುಕುಮಾರ್ ಶೆಟ್ಟಿ, ಶ್ರೀ ಧೂಮವತಿ ದೈವಸ್ಥಾನ ನಡಿಬೆಟ್ಟು, ಗುತ್ತಿನಾರ್ ಸುಧಾಕರ್ ಶೆಟ್ಟಿ ದೆಪ್ಪುಣಿಗುತ್ತು, ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್ ಉಪಸ್ಥಿತರಿರುವರು.
ಹೊಸ ಅಂಗಣ ಪ್ರಕಾಶನದ ಹರಿಶ್ಚಂದ್ರ ಪಿ ಸಾಲ್ಯಾನ್ ಕಾರ್ಯಕ್ರಮಕ್ಕೆ ಎಲ್ಲರಿಗೂ ಆದರದ ಸ್ವಾಗತ ಕೋರಿದ್ದಾರೆ.



Related posts

ಭಾರತ್ ಬ್ಯಾಂಕ್ ಗೆ “ಅತ್ಯುತ್ತಮ ಐಟಿ ರಿಸ್ಕ್ ಮ್ಯಾನೇಜ್ಮೆಂಟ್ ಪ್ರಶಸ್ತಿ” ಯ ಗರಿ

Mumbai News Desk

ಐ. ಸಿ. ಎಸ್. ಇ -10ನೇ ತರಗತಿಯ ಫಲಿತಾಂಶ -2024

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (22/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ವೃತ್ತಿಯಲ್ಲಿ ಇಂಜಿನಿಯರಿಂಗ್ ಪ್ರೊಫೆಸರ್, ಪ್ರವೃತ್ತಿಯಲ್ಲಿ ದೈವ ನರ್ತಕ: ಡಾ. ರವೀಶ್ ಪಡುಮಲೆ ಅವರಿಗೆ ಮಂಗಳೂರು ವಿವಿ ಗೌರವ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಮೀರಾ ಡಹಾಣೂ ಬಂಟ್ಸ್ (ರಿ) . ವಾರ್ಷಿಕ ಟರ್ಫ್ ಫುಟ್ ಬಾಲ್ ಟೂರ್ನಮೆಂಟ್.

Mumbai News Desk