32 C
Mumbai
March 7, 2026
Mumbai News Kannada
ಪ್ರಕಟಣೆ

ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ : ನ. 9ರಂದು ಚೈತನ್ಯ ಕಲಾವಿದರು ಬೈಲೂರು, ಇವರಿಂದ “ಅಷ್ಟೆಮಿ” ತುಳು ನಾಟಕ ಪ್ರದರ್ಶನ.





ಮುಂಬೈಯ ಹಿರಿಯ ಸಾಮಾಜಿಕ ಸಂಘಟನೆಗಳಲ್ಲಿ ಒಂದಾದ ಮೊಗವೀರ ವ್ಯವಸ್ಥಾಪಕ ಮಂಡಳಿಯ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ, ಚೈತನ್ಯ ಕಲಾವಿದರು ಬೈಲೂರು,ಇದರ ಕಲಾವಿದರಿಂದ “ಅಷ್ಟೆಮಿ ” ಸಾಂಸರಿಕ ತುಳು ನಾಟಕ ನವಂಬರ್ 9, ರವಿವಾರ ಅಪರಾನ್ಹ 2:30ಕ್ಕೆ, ಅಂಧೇರಿ ಪಶ್ಚಿಮ ಎಂ ವಿ ಎಂ ಎಜುಕೇಶನ್ ಮಾರ್ಗ, ಮೊಗವೀರ ಭವನದ ಶಾಲಿನಿ ಜಿ ಶಂಕರ್ ಕನ್ವೆನ್ಷನ್ ಸೆಂಟರ್ ನಲ್ಲಿ ಪ್ರದರ್ಶನಗೊಳ್ಳಲಿದೆ.
ಕಲಾ ಪ್ರೇಮಿಗಳು, ಉಚಿತ ಪ್ರವೇಶದ ನಾಟಕ ವೀಕ್ಷಿಸುವಂತೆ, ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಗಣೇಶ್ ಕೆ ಕಾಂಚನ್, ಗೌರವ ಪ್ರಧಾನ ಕಾರ್ಯದರ್ಶಿ ದಿಲೀಪ್ ಕುಮಾರ್ ಮೂಲ್ಕಿ, ಗೌರವ ಕೋಶಾಧಿಕಾರಿ ದೇವರಾಜ್ ಎಚ್ ಕುಂದರ್, ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಚಂದ್ರಶೇಖರ್ ಎಸ್ ಕರ್ಕೇರ, ಸಾಂಸ್ಕೃತಿಕ ಸಮಿತಿಯ ಕಾರ್ಯದರ್ಶಿ ದಯಾವತಿ ಎಂ ಸುವರ್ಣ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.



Related posts

ಸಿ. ಟಿ. ಸಾಲ್ಯಾನ್ ಅವರಿಗೆ ಅ. 14ರಂದು ಶ್ರದ್ದಾಂಜಲಿ ಸಭೆ.

Mumbai News Desk

ಫೆ. 19 ರಿಂದ 24 ರ ವರಗೆ ಭಾಂಡುಪ್ ಪಶ್ಚಿಮದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕುಂಬಾಭಿಷೇಕ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ.

Mumbai News Desk

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ, ಫೆ.10ರಂದು ಬೆಳ್ಳಿಹಬ್ಬದ ಅಂಗವಾಗಿ ಶ್ರೀ ಶನಿ ಮಹಾಪೂ ಜೆ.

Mumbai News Desk

ಬಂಟರ ಸಂಘ ಮುಂಬಯಿ : ಎ. 18 ರಂದು ಮೀರಾ – ಭಾಯಂದರ್ ಪ್ರಾದೇಶಿಕ ಸಮಿತಿಯ ವತಿಯಿಂದ  ಅರೋಗ್ಯ ಉಪನ್ಯಾಸ

Mumbai News Desk

ಕರ್ನಾಟಕ ಸಂಘ, ಕಲ್ಯಾಣ : ಮೇ 1ರಂದು ಮಹಾರಾಷ್ಟ್ರ ದಿನಾಚರಣೆ

Mumbai News Desk

ವಿಜಯ ಕಾಲೇಜು ಮೂಲ್ಕಿ ಜಾಗತಿಕ ಹಳೆ ವಿದ್ಯಾರ್ಥಿ ಸಂಘ ಮುಂಬಯಿ: ಮಾರ್ಚ್ 7ರಂದು ವಾರ್ಷಿಕ ಸ್ನೇಹ ಮಿಲನ ಮತ್ತು ಗುರುವಂದನಾ ಕಾರ್ಯಕ್ರಮ

Mumbai News Desk