32 C
Mumbai
March 7, 2026
Mumbai News Kannada
ಮುಂಬಯಿ

ವಸಯಿ ಕರ್ನಾಟಕ ಸಂಘದ ಅಧ್ಯಕ್ಷ ದೇವೇಂದ್ರ ಬುನ್ನಾನ್ ನಿಧನ





​ವಸಯಿ ಕರ್ನಾಟಕ ಸಂಘದ ಅಧ್ಯಕ್ಷ, ಶ್ರೀ ರಜಕ ಸಂಘ ವಸಯಿ ವಲಯದ ಮಾಜಿ ಅಧ್ಯಕ್ಷ, ಉದ್ಯಮಿ, ಪಿ ದೇವೇಂದ್ರ ಬುನ್ನಾನ್ ಅವರು ಇಂದು (ಗುರುವಾರ, ನವೆಂಬರ್ 6, 2025) ಸಂಜೆ 4:05 ಕ್ಕೆ ನಿಧನರಾಗಿದ್ದಾರೆ. ಅವರ ಅಕಾಲಿಕ ಮರಣದಿಂದಾಗಿ ಸಂಘದ ಸದಸ್ಯರು ಮತ್ತು ಕನ್ನಡಿಗರ ವಲಯದಲ್ಲಿ ತೀವ್ರ ದುಃಖ ಮನೆ ಮಾಡಿದೆ.
​ಸಂಘಕ್ಕೆ ಶ್ರೀ ಬುನ್ನಾನ್ ಅವರ ಸೇವೆ ಅಪಾರವಾಗಿದ್ದು, ಅವರ ನಿಧನಕ್ಕೆ ವಸಯಿ ಕರ್ನಾಟಕ ಸಂಘದ ಪದಾಧಿಕಾರಿಗಳು ಮತ್ತು ಸಮಸ್ತ ಸದಸ್ಯರು, ಶ್ರೀ ರಜಕ ಸಂಘದ ಪದಾಧಿಕಾರಿಗಳು, ಶ್ರೀ ರಜಕ ಸಂಘದ ವಸಯಿ ವಲಯದ, ಹಾಗೂ ಎಲ್ಲಾ ವಲಯದ ಪದಾಧಿಕಾರಿಗಳು,ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
​ಮೃತರ ಅಂತ್ಯಕ್ರಿಯೆ ನಾಳೆ, ಶುಕ್ರವಾರ (ನವೆಂಬರ್ 7, 2025) ಬೆಳಿಗ್ಗೆ 11:00 ಗಂಟೆಗೆ ನಡೆಯಲಿದೆ.
​ಸ್ಥಳ: 1st ಫ್ಲೋರ್, ಜನಾರ್ಧನ್ ಪ್ಯಾಲೇಸ್, 60 Ft ರೋಡ್, ವಸಾಯಿ ಪಶ್ಚಿಮ.



Related posts

“ಅಂಬರ್ನಾಥ್ ಗೋಪಾಲ್ ಪೂಜಾರಿ” ಯವರಿಗೆ ಬಿಲ್ಲವರ ಅಸೋಸಿಯೇಷನ್, ಡೊಂಬಿವಲಿ ಸ್ಥಳೀಯ ಕಚೇರಿಯ ವತಿಯಿಂದ ಸನ್ಮಾನ

Mumbai News Desk

2023/24 ಎಚ್ ಎಸ್ ಸಿ .ಪರೀಕ್ಷೆಯಲ್ಲಿ   ಸಾಧಿಕಾ ಅಮಿತ್ ಶೆಟ್ಟಿ ಶೇ.89.17%

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಶಹಡ್ ಬಿರ್ಲಾಗೇಟ್ 63 ನೇ ವಾರ್ಷಿಕ ಮಹಾಪೂಜೆ ಸಂಪನ್ನ

Mumbai News Desk

ಹರಟೆ ಸಾಹಿತಿ ದಿ. ಚಂದ್ರಶೇಖರ ರಾವ್ ಜನ್ಮದಿನಾಚರಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Mumbai News Desk

ಕನ್ನಡ ಸಂಘ ಸಯನ್ ದ್ವಿತೀಯ ವಾರ್ಷಿಕೋತ್ಸವ ಸಂಭ್ರಮ : ಒಗ್ಗಟ್ಟಿನಿಂದ ಸಂಘದ ಬಲವರ್ಧನೆಗೆ ಪ್ರವೀಣ್ ಭಟ್ ಕರೆ.

Mumbai News Desk

ನೃತ್ಯ ಸ್ಪರ್ಧಾಳುಗಳಿಗೆ ಬಿಲ್ಲವರ ಎಸೋಶಯೆಷನ್ ಬೊರಿವಲಿ – ದಹಿಸರ್ ಸ್ಥಳೀಯ ಕಚೇರಿಯ ವತಿಯಿಂದ ಗೌರವ

Mumbai News Desk