30 C
Mumbai
April 24, 2026
Mumbai News Kannada
ಸುದ್ದಿ

ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ ವಿಜಯಲಕ್ಷ್ಮೀ ರಾವ್ ನಿಧನ





ಮುಂಬಯಿ, ನ. 24: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರದ ಸದಸ್ಯರು ಹಾಗೂ ಹಿರಿಯ ಪತ್ರಕರ್ತರಾದ ಶ್ರೀನಿವಾಸ ಜೋಕಟ್ಟೆ ಅವರ ಧರ್ಮಪತ್ನಿ ವಿಜಯಲಕ್ಷ್ಮೀ ಎಸ್. ರಾವ್ (55) ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ವಸಾಯಿ ಪೂರ್ವದ ಎವರ್‌ಶೈನ್ ಸಿಟಿಯ ಅವೆನ್ಯೂ ಫೇಸ್–2ನ ಎವರ್‌ಶೈನ್ ತುಲಿಪ್ ನಿವಾಸದಲ್ಲಿ ನಿಧನರಾದರು.

ಉಡುಪಿ–ಬ್ರಹ್ಮವಾರ ಮೂಲದ ಮೃತರು ಕುಟುಂಬ ಮತ್ತು ಬಂಧು–ಬಳಗವನ್ನು ಅಗಲಿದ್ದಾರೆ. ವಿಜಯಲಕ್ಷ್ಮೀ ರಾವ್ ಅವರ ಅಕಾಲಿಕ ನಿಧನಕ್ಕೆ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮಹಾರಾಷ್ಟ್ರ ಘಟಕಗಳು, ಮಧ್ಯಮ ಮಿತ್ರರು, ಹಾಗೂ ಮುಂಬೈ ನ್ಯೂಸ್ ಪರಿವಾರ ತೀವ್ರ ಸಂತಾಪ ವ್ಯಕ್ತಪಡಿಸಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಹಾಗೂ ಅವರ ಪರಿವಾರಕ್ಕೆ ಆಘಾತವನ್ನು ಸಹನ ಮಾಡಲು ಧೈರ್ಯ ನೀಡಲೆಂದು ಪ್ರಾರ್ಥಿಸಿದ್ದಾರೆ.



Related posts

ಮುಂಬೈ : ಚಿತ್ರ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಗುಂಡಿನ ದಾಳಿ

Mumbai News Desk

ಆಯೋದ್ಯ ಶ್ರೀರಾಮ ಮಂದಿರದಲ್ಲಿ ಹರೀಶ್ ಪೂಜಾರಿ ಅವರಿಂದ ಸೇಕ್ಸೋಪೋನ್ ವಾದನ

Mumbai News Desk

ಹ್ಯೂಮನ್ ರೈಟ್ಸ್ ಇಂಟರ್ನ್ಯಾಷನಲ್ ಫೆಡರೇಶನ್ ಮಹಾರಾಷ್ಟ್ರ ರಾಜ್ಯ ಅಧ್ಯಕ್ಷರಾಗಿ ಪತ್ರಕರ್ತ ಯೋಗೇಶ್ ಪುತ್ರನ್ ನೇಮಕ

Mumbai News Desk

ಬಗ್ವಾಡಿ, ಬಚ್ಚು ಸಿ ಕುಂದರ್ ನಿಧನ

Mumbai News Desk

ಶ್ರೀನಿವಾಸ ಜೋಕಟ್ಟೆ ಅವರಿಗೆ ‘ಎಡನೀರು ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ’ ಪ್ರದಾನ

Mumbai News Desk

ದುಬೈನಲ್ಲಿ ತುಳು ಕನ್ನಡಿಗರಿಂದ  ರಕ್ತದಾನ.

Mumbai News Desk