32 C
Mumbai
March 7, 2026
Mumbai News Kannada
ಸುದ್ದಿ

ತ್ರಿಶಿಕಾ ನರೇಂದ್ರ ಶೆಟ್ಟಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ





ಸಯಾನ್ ನಿವಾಸಿ ತ್ರಿಶಿಕಾ ನರೇಂದ್ರ ಶೆಟ್ಟಿ ಇವರು ಈ ಬಾರಿಯ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಪಡೆದು ಉತ್ತೀರ್ಣರಾಗಿರುವರು. 

ಇವರು ಸುರತ್ಕಲ್ ಮಧ್ಯಗುತ್ತು ನರೇಂದ್ರ ಶೆಟ್ಟಿ ಮತ್ತು ಮಿಯಾರು ರಾಜೊಟ್ಟು ಮನೆ ಚಂದ್ರಿಕಾ ಶೆಟ್ಟಿ ದಂಪತಿಯ ಪುತ್ರಿ. ಇವರು ಕಲ್ಯಾಣಿವಾಲ & ಮಿಸ್ಟ್ರಿ ಕಂಪೆನಿಯಲ್ಲಿ 3 ವರ್ಷ ಆರ್ಟಿಕಲ್ ಶಿಪ್ ಮುಗಿಸಿ ಇದೀಗ ಹೆರಿಟೇಜ್ ಗ್ರೂಪ್ ನಲ್ಲಿ ಅಸೋಸಿಯೇಟ್ ವೈಸ್ ಪ್ರೆಸಿಡೆಂಟ್ ನ ಹುದ್ದೆಯಲ್ಲಿ ಇದ್ದಾರೆ. 

ತ್ರಿಶಿಕಾ ಇವರು ತಮ್ಮ ಕೆಲಸದ ಒಟ್ಟಿಗೆ ಐಬಿಸಿಸಿಐ (ಇಂಡಿಯನ್ ಬಂಟ್ಸ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ) ಇಲ್ಲಿ ಜನರಲ್ ಸೆಕ್ರೆಟರಿ ಹುದ್ದೆಯಲ್ಲಿ ಸಹ ಕಾರ್ಯವೆಸಗುತಿದ್ದಾರೆ.



Related posts

ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. 16 ನೇ ವರ್ಷದ ವರಮಹಾಲಕ್ಷ್ಮಿ ಪೂಜಾಯ ಆಮಂತ್ರಣ ಪತ್ರಿಕೆ ಬಿಡುಗಡೆ,

Mumbai News Desk

ಕೃಷ್ಣನೂರು ಉಡುಪಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ: ಲಕ್ಷಾಂತರ ಜನರಿಂದ ಹೂಮಳೆ ಸುರಿಸಿ ಸ್ವಾಗತ

Mumbai News Desk

ಬಂಟ್ವಾಳ: ಮಕ್ಕಳ ಸಂಭ್ರಮೋತ್ಸವ, ಗಿರಿಜಾ ರತ್ನ ರಾಜ್ಯ ಪ್ರಶಸ್ತಿ ಪ್ರಧಾನ : ಪ್ರಶಸ್ತಿ ಸ್ವೀಕರಿಸಿದ ಮುಂಬೈಯ ಪ್ರಭಾ ಎನ್ ಸುವರ್ಣ

Mumbai News Desk

ಶಬರಿಮಲೆ ಯಾತ್ರೆಗೆ ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್ ಕಡ್ಡಾಯ

Mumbai News Desk

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ

Mumbai News Desk

ವಿಶ್ವಕಪ್ ವಿಜೇತ ಕಬ್ಬಡ್ಡಿ ತಂಡದ ಆಟಗಾರ್ತಿ ಕು. ಧನಲಕ್ಷ್ಮಿ ಪೂಜಾರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ: 5 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

Mumbai News Desk