26.3 C
Mumbai
March 7, 2026
Mumbai News Kannada
ಸುದ್ದಿ

ನಿಶಾ ಪೂಜಾರಿ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ





ಮುಂಬಯಿ :  ಕಾಂದಿವಲಿ ಪೂರ್ವ ಠಾಕೂರ್ ಕಾಂಪ್ಲೆಕ್ಸ್  ನಿವಾಸಿ ನಿಶಾ ಪೂಜಾರಿ ಅವರು ಈ ಬಾರಿಯ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿ  ಉತ್ತೀರ್ಣರಾಗಿದ್ದಾರೆ. 

ಈಕೆ ಕಾರ್ಕಳ ತಾಲೂಕು ದೊಂಡೇರಂಗಡಿ ಕುಕ್ಕುಜೆ ಗ್ರಾಮ, ಅರ್ಪಿತ ನಿಲಯ ಜಯ ಪೂಜಾರಿ ಹಾಗೂ ಉಡುಪಿ ತಾಲೂಕು, ಕುತ್ಪಾಡಿ ಗ್ರಾಮ ಅಂಜಗುಡ್ಡೆ ಉದಯ ನಿವಾಸ್ ಶೋಭಾ ಪೂಜಾರಿ ದಂಪತಿಯವರ ಪುತ್ರಿ.



Related posts

ಸಂಗೀತ ಕ್ಷೇತ್ರದಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ ಆಕಾಶ್ : ಲಿಯೋ ಕ್ಲಬ್ ಮಂಗಳಾದೇವಿ ವತಿಯಿಂದ ಸನ್ಮಾನ

Mumbai News Desk

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ

Mumbai News Desk

ಮಂಗಳೂರು ಯಾಂತ್ರಿಕ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಟಿ.ಕರ್ಕೇರ ಅವರಿಗೆ ಸಹಕಾರ ರತ್ನ ಪ್ರಶಸ್ತಿ

Mumbai News Desk

ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ:

Mumbai News Desk

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಸೇವಾ ದಳದ ದಳಪತಿಯಗಿ ಪ್ರದೀಪ್ ಅತ್ತಾವರ ಆಯ್ಕೆ

Mumbai News Desk

ನವೀನ್ ಡಿ. ಪಡೀಲ್‌ಗೆ 2025ರ ರಂಗಚಾವಡಿ ಪ್ರಶಸ್ತಿ: ನ. 9ರಂದು ಸುರತ್ಕಲ್‌ನಲ್ಲಿ ‘ಬೆಳ್ಳಿಹಬ್ಬದ ಸಂಭ್ರಮ’ ಕಾರ್ಯಕ್ರಮ

Mumbai News Desk