26.3 C
Mumbai
March 7, 2026
Mumbai News Kannada
ಸುದ್ದಿ

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ,  ಡಿ.1 – ವಿಶ್ವನಾಥ ಯು. ಮಾಡಾ ನಿಧನಕ್ಕೆ ಶ್ರದ್ದಾಂಜಲಿ ಸಭೆ





ಮುಂಬಯಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) ಯ ಮಾಜಿ ಅಧ್ಯಕ್ಷ, ಸಮಾಜಸೇವಕ  ವಿಶ್ವನಾಥ ಯು. ಮಾಡಾ ಅವರು ನ. 19 ರಂದು ನಿಧನರಾಗಿದ್ದು, ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಕಳೆದ 25 ವರ್ಷಗಳಿಂದ ಕ್ರಿಯಾಶೀಲವಾಗಿರುವ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಸಂಸ್ಥಾಪಕ ತೋನ್ಸೆ ಜಯಕೃಷ್ಣ ಎ. ಶೆಟ್ಟಿ, ಯವರ ಉಪಸ್ಥಿತಿಯಲ್ಲಿ  ನಿತ್ಯಾನಂದ ಡಿ. ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ,  ಡಿ. 1 ರಂದು ಸಂಜೆ 6 ಗಂಟೆಗೆ ಪೇಜಾವರ ಮಠ, ಸಂತಾಕ್ರೂಸ್  ಪೂರ್ವ ಇಲ್ಲಿ ಶ್ರದ್ದಾಂಜಲಿ ಸಭೆಯು ನಡೆಯಲಿದೆ.

ಸಮಿತಿಯ ಎಲ್ಲಾ ಪದಾಧಿಕಾರಿಗಳು,  ಸದಸ್ಯರು ಮತ್ತು ಅಭಿಮಾನಿಗಳು ಈ ಸಭೆಯಲ್ಲಿ ಉಪಸ್ಥಿತರಿರಬೇಕಾಗಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ) ಯ ಪರವಾಗಿ ಗೌರವ ಪ್ರಧಾನ ಕಾರ್ಯದರ್ಶಿ ಮುಂಡ್ಕೂರು ಸುರೇಂದ್ರ ಸಾಲ್ಯಾನ್, ವಿನಂತಿಸಿದ್ದಾರೆ. 



Related posts

ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ ಮಾಲಾ ನಾರಾಯಣ ರಾವ್ ನಿಯುಕ್ತಿ

Mumbai News Desk

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk

ಯುಎಇ ಬಂಟ್ಸ್‌ನಿಂದ ಹನ್ನೊಂದನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Mumbai News Desk

ಶಿಕ್ಷಣತಜ್ಞ ಶ್ರೀಧರ್ ಸುವರ್ಣರಿಗೆ ‘ಭಾರತ ರತ್ನ ಐಕಾನಿಕ್ ಪ್ರಶಸ್ತಿ 2025’

Mumbai News Desk

ಒಮಾನ್ ಬಿಲ್ಲವಾಸ್ ಸೂಪರ್‌ಲೀಗ್ ಕ್ರೀಡಾಕೂಟ: ಕ್ರೀಡಾಪಟು ರಕ್ಷಾ ಪೂಜಾರಿ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಶಿವಾನಂದ ಕೋಟ್ಯಾನ್ ಗೆ ಸನ್ಮಾನ

Mumbai News Desk

ಪಾಲ್ಘರ್ ರಘು ಶೆಟ್ಟಿ ನಿಧನ.

Mumbai News Desk