ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಆರೋಪ ಪಟ್ಟಿ ಸಲ್ಲಿಕೆ
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕಸ್ಕರ್ ಮತ್ತು ಆತನ ಸಹಚರರಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಹಿರಿಯ ಎನ್‌ಸಿಪಿ ನಾಯಕ ನವಾಬ್ ಮಲಿಕ್ ವಿರುದ್ಧ ಮುಂಬೈನ ವಿಶೇಷ ನ್ಯಾಯಾಲಯ ಮಂಗಳವಾರ ಆರೋಪಗಳನ್ನು ಹೊರಿಸಿದೆ ....

