ತುಳು ಸಂಘ ಬೋರಿವಲಿ ವತಿಯಿಂದ ಬೋರಿವಲಿ ಪಶ್ಚಿಮದಲ್ಲಿ ಸ್ವಚ್ಛತಾ ಅಭಿಯಾನ
ಪರಿಸರವನ್ನು ಶುದ್ಧವಾಗಿಸುವುದರೊಂದಿಗೆ, ಸ್ವಚ್ಛ ರಾಷ್ಟ್ರ ನಿರ್ಮಿಸುವ ಜವಾಬ್ದಾರಿ ಎಲ್ಲಾ ನಾಗರಿಕರದ್ದು – ಹರೀಶ್ ಮೈಂದನ್ ಮುಂಬಯಿ : ಇಂದು ಪ್ರತಿಯೊಬ್ಬರೂ ಪರಿಸರವನ್ನು ಸ್ವಚ್ಛಗೊಳಿಸಿ, ಸ್ವಚ್ಛ ರಾಷ್ಟ್ರವನ್ನು ನಿರ್ಮಿಸುವ ಜವಾಬ್ದಾರಿಯನ್ನು ಹೊಂದಿದ್ದಾರೆ. ಪರಿಸರವನ್ನು ಶುದ್ಧವಾಗಿಡುವುದು ಪ್ರತಿಯೊಬ್ಬನ...

