25 C
Mumbai
March 7, 2026
Mumbai News Kannada

Month : December 2025

ಮುಂಬಯಿ

ಮೀರಾಬಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಗಣೇಶ್ ಗೋಪಾಲ್ ಶೆಟ್ಟಿಯವರು ವಾರ್ಡ್ 3ರ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ.

Mumbai News Desk
ಮುಂಬಯಿ,ಡಿ.31:ಮೀರಾ ಭಾಯಂದರ್ ಪರಿಸರದಲ್ಲಿ ಧಾರ್ಮಿಕ, ಶೈಕ್ಷಣಿಕ ಹಾಗೂ ಸಮಾಜ ಸೇವೆಯಲ್ಲಿ ತೊಡಗಿರುವ ಮಾಜಿ ನಗರ ಸೇವಕ , ಕೇಬುಲ್ ಆಪರೇಟರ್ ಹಾಗೂ ಹೋಟೇಲು ಉದ್ಯಮಿ ಗಣೇಶ್ ಗೋಪಾಲ್ ಶೆಟ್ಟಿಯವರು ಮೀರಾಬಾಯಂದರ್ ಮಹಾನಗರಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ...
ಪ್ರಕಟಣೆ

ಮಲಾಡ್: ಜ. 3ರಂದು ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಅಯ್ಯಪ್ಪ ಮಹಾಪೂಜೆ

Mumbai News Desk
​ಮುಂಬಯಿ: ಇಲ್ಲಿನ ಮಲಾಡ್ ಪೂರ್ವದ ಕುರಾರ್‌ ವಿಲೇಜ್‌ನ ಜಾನ್ ಕಂಪೌಂಡ್‌ನಲ್ಲಿ ನೆಲೆಸಿರುವ ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಜನವರಿ 3ರಂದು ಶನಿವಾರ 30ನೇ ವರ್ಷದ ‘ವಾರ್ಷಿಕ ಅಯ್ಯಪ್ಪ ಮಹಾಪೂಜೆ’ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ....
ಮುಂಬಯಿ

ಭವನ್ಸ್ ಕಾಲೇಜು ಕ್ಯಾಂಪಸ್‌ನಲ್ಲಿ ಅಯ್ಯಪ್ಪ ಸ್ವಾಮಿಯ 28ನೇ ವಾರ್ಷಿಕ ಮಹಾಪೂಜೆ

Mumbai News Desk
​ ವರದಿ: ದಿನೇಶ್ ಕುಲಾಲ್ ​ಮುಂಬಯಿ: ಅಂಧೇರಿ ಪಶ್ಚಿಮದ ವೃಂದಾವನ ವೆಜ್ ರೆಸ್ಟೋರೆಂಟ್‌ನ ಆಡಳಿತ ಪಾಲುದಾರರ ಆಶ್ರಯದಲ್ಲಿ ಕಲಿಯುಗ ವರದ ಶ್ರೀ ಅಯ್ಯಪ್ಪ ಸ್ವಾಮಿಯ 28ನೇ ವಾರ್ಷಿಕ ಮಹಾಪೂಜೆಯು ಡಿ. 29ರ ಸೋಮವಾರದಂದು ಅತ್ಯಂತ...
ಮುಂಬಯಿ

“ಜ್ಞಾನ ವಿಕಾಸ ಮಂಡಲದ ಮೆಹತಾ ಕಾಲೇಜಿನಲ್ಲಿ ಎರಡು ದಿನ ಪಾರಿತೋಷಕ ವಿತರಣಾ ಸಮಾರಂಭ, ಅಧ್ಯಕ್ಷ ಶ್ರೀ ವಿ. ಎನ್ ಹೆಗಡೆ ಅವರಿಂದ ಕಾಲೇಜಿನ ಬೆಳ್ಳಿ ಹಬ್ಬದ ಲಾಂಛನ ಬಿಡುಗಡೆ”

Mumbai News Desk
ಜ್ಞಾನ ವಿಕಾಸ ಮಂಡಲದ ಮೆಹತಾ ಕಾಲೇಜಿನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ವಾರ್ಷಿಕ ಪಾರಿತೋಷಕ ವಿತರಣೆ ಯನ್ನು ಎರಡು ಸಮಾರಂಭಗಳಲ್ಲಿ ಹಮ್ಮಿಕೊಳ್ಳಲಾಗಿತ್ತು. ಮೊದಲನೆಯ ಸಮಾರಂಭವು ಡಿಸೆಂಬರ್ 22 ರಂದು ಹಮ್ಮಿಕೊಳ್ಳಲಾಗಿತ್ತು. ಅಂದುಸಮಾರಂಭದ ಮುಖ್ಯ ಅತಿಥಿಯಾಗಿ ನಿವೃತ್ತ ಪೊಲೀಸ್...
ಮುಂಬಯಿ

ಜನವರಿ 1, 26ರಿಂದ ಮತ್ಸ್ಯಗಂಧ ರೈಲು ಪ್ರಯಾಣದಲ್ಲಿ ವ್ಯತ್ಯಯ; ಪನ್ವೇಲ್‌ನಲ್ಲೇ ನಿಲ್ಲಲಿವೆ ನೇತ್ರಾವತಿ, ಮತ್ಸ್ಯಗಂಧ ಎಕ್ಸ್‌ಪ್ರೆಸ್

Mumbai News Desk
​ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ (LTT) ರೈಲ್ವೆ ಯಾರ್ಡ್‌ನಲ್ಲಿ ತುರ್ತು ನಿರ್ವಹಣಾ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಮತ್ತು ಕೇರಳದಿಂದ ಮುಂಬೈಗೆ ಸಂಚರಿಸುವ ಪ್ರಮುಖ ರೈಲುಗಳ ಸೇವೆಯಲ್ಲಿ ಜನವರಿ ತಿಂಗಳ ಪೂರ್ತಿ ಬದಲಾವಣೆ ಮಾಡಲಾಗಿದೆ...
ಪ್ರಕಟಣೆ

ಮೀರಾಗಾಂವ್: ಜ.1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆ

Mumbai News Desk
​ಮೀರಾರೋಡ್ (ಡಿ.30): ಇಲ್ಲಿನ ಮೀರಾಗಾಂವ್‌ನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹೊಸ ವರ್ಷದ ಮೊದಲ ದಿನವಾದ ಜನವರಿ 1ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಮಹಾಪೂಜೆಯು ಸಂಭ್ರಮದಿಂದ ಜರುಗಲಿದೆ. ​ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಿಮಂತೂರು ಮಜಲಗುತ್ತು ಬಾಬಾ...
ಮುಂಬಯಿ

ಬಿ. ಎಸ್. ಕೆ.ಬಿ. ಎಸೋಸಿಯೇಶನ್, ಸಾಯನ್ ಶತಮಾನೋತ್ಸವಾಚರಣೆ ಸಮಾರೋಪ, ಡಾ. ಸುರೇಶ್ ಎಸ್ ರಾವ್ ಅವರಿಗೆ “ಗೋಕುಲ ರತ್ನ” ಪ್ರಶಸ್ತಿ ಪ್ರದಾನ

Mumbai News Desk
  ಕಳೆದ ಒಂದು ವರ್ಷದಲ್ಲಿ ಅನೇಕ ಧಾರ್ಮಿಕ/ಸಾಂಸ್ಕೃತಿಕ, ಸಾಹಿತ್ಯಿಕ, ಪ್ರವಾಸ,  ಕ್ರೀಡಾ ಮಹೋತ್ಸವ, ಮುಂತಾದ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿದ ಬಿ.ಎಸ್.ಕೆ.ಬಿ. ಎಸೋಸಿಯೇಶನ್, ರವಿವಾರ ದಿನಾಂಕ ೨೮.೧೨.೨೦೨೫ ರಂದು ಷಣ್ಮುಖಾನಂದ...
ಲೇಖನ

ವೈಕುಂಠ ಏಕಾದಶಿ 2025: ಮಹತ್ವ, ಮತ್ತು ಆಚರಣೆಗಳು

Mumbai News Desk
ಏಕಾದಶಿಯು ಬ್ರಹ್ಮಾಂಡದ ರಕ್ಷಕನಾದ ವಿಷ್ಣುವಿನ ಭಕ್ತಿಗೆ ಮೀಸಲಾದ ದಿನವಾಗಿದೆ. ಎಲ್ಲಾ ಏಕಾದಶಿಗಳಲ್ಲಿ, ಮಾರ್ಗಳಿ ತಿಂಗಳಲ್ಲಿ (ತಮಿಳು ತಿಂಗಳು) ಬರುವ ಏಕಾದಶಿಯನ್ನು ವಿಷ್ಣು ಮತ್ತು ಅವನ ಭಕ್ತರಿಗೆ ಅತ್ಯಂತ ಮಹತ್ವದ್ದಾಗಿ ಮತ್ತು ಮಂಗಳಕರವೆಂದು ಪರಿಗಣಿಸಲಾಗಿದೆ. ಈ ಪವಿತ್ರ ದಿನವು...
ಮುಂಬಯಿ

ಮುಂಬೈ : ಭಾಂಡುಪ್‌ನಲ್ಲಿ ಪಾದಚಾರಿಗಳಿಗೆ ಬೆಸ್ಟ್ ಬಸ್ ಡಿಕ್ಕಿ ಹೊಡೆದ ಪರಿಣಾಮ 4 ಸಾವು, 8 ಜನರಿಗೆ ಗಾಯ

Mumbai News Desk
ಸೋಮವಾರ ರಾತ್ರಿ ಮುಂಬೈನ ಭಾಂಡಪ್ ರೈಲ್ವೆ ನಿಲ್ದಾಣದ ಬಳಿ ಬೆಸ್ಟ್ ಬಸ್ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ...
ತುಳುನಾಡು

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಖ್ಯಾತ ಹಿನ್ನೆಲೆ ಗಾಯಕ ಕುನಲ್ ಗಾಂಜಾವಾಲ ಭೇಟಿ

Mumbai News Desk
ಸುಪ್ರಸಿದ್ದ ಭಾರತೀಯ ಹಿನ್ನೆಲೆ ಗಾಯಕ ಕುನಲ್ ಗಾಂಜಾವಾಲಾ ಇಂದು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವಿಯ ದರುಶನ ಪಡೆದರು. ಪ್ರಧಾನ ಅರ್ಚಕ...