32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಡಿಸೇಂಬರ್ 15ರಂದು ಮಾಸಿಕ ಸಂಕ್ರಮಣ ಪೂಜೆ





ಥಾಣೇ ಪಶ್ಚಿಮದ ವೀರ ಸಾವರ್ಕರ್ ನಗರದಲ್ಲಿ ದೈವ ಭಕ್ತ ಶಿವ ಪ್ರಸಾದ ಪೂಜಾರಿ ಪುತ್ತೂರು ಅವರು ಸ್ಥಾಪಿಸಿ, ಜನರ ಇಷ್ಟಾರ್ಥಗಳನ್ನು ಈಡೇರಿಸಿಕೊಡುವ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ದಿನಾಂಕ 15/12/2025 ನೇ ಸೋಮವಾರದಂದು ಮಾಸಿಕ ಸಂಕ್ರಮಣ ಪೂಜೆ ಜರಗಲಿದೆ.

ಅಂದು ನಡೆಯುವ ಧಾರ್ಮಿಕ ಕಾರ್ಯಕ್ರಮ :

ಬೆಳ್ಳಿಗೆ 09:00ಗಂಟೆಗೆ – ಗಣ ಹೋಮ

11:30 ಗಂಟೆಗೆ – ವಾಲಗ ಸೇವೆ (ಶ್ರೀಮತಿ ಹರಿಣಾಕ್ಷಿ ಕೋಟ್ಯಾನ್ ಇವರಿಂದ)

ಮಧ್ಯಾಹ್ನ ಗಂಟೆ 01:00 ಕ್ಕೆ – ಸಂಕ್ರಮಣ ಪೂಜೆ, ಮಹಾ ಆರತಿ, ಅನ್ನದಾನ ಸೇವೆ

ಸಂಜೆ ಗಂಟೆ 06:00 ಕ್ಕೆ – ಭಜನೆ

ರಾತ್ರಿ ಗಂಟೆ 08: 30 ಕ್ಕೆ – ಮಹಾ ಮಂಗಳಾರತಿಯು ನಡೆಯಲಿರುವುದು.

ಆದುದರಿಂದ ತಾವೆಲ್ಲರೂ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ಕ್ಷೇತ್ರದ ದೈವ – ದೇವರ ಕ್ರಪೆಗೆ ಪಾತ್ರರಾಗಬೇಕೆಂದು
ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಪರವಾಗಿ
ಶ್ರೀ ಶಿವಪ್ರಸಾದ್ ಪೂಜಾರಿ ಪುತ್ತೂರು (9004318009)
ವಿನಂತಿಸಿದ್ದಾರೆ.



Related posts

ಮುಂಬೈ ರಾಜಾಪುರ ಸಾರಸ್ವತ ಸಂಘದ ಅಮೃತ ಮಹೋತ್ಸವದ ಶುಬಾರಂಭ

Mumbai News Desk

ಮಾರ್ಚ್ 1ರಂದು ಗೋರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಸಮಾರಂಭ : ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk

ಜಯಶ್ರೀಕೃಷ್ಣ ಪರಿಸರಪ್ರೇಮಿ ಸಮಿತಿ -ಜೂನ್ 8 ರಂದು ಉಡುಪಿಯಲ್ಲಿ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆಯವರಿಗೆ ಪದ್ಮವಿಭೂಷಣ ಜಾರ್ಜ್ ಫೆರ್ನಾಂಡೀಸ್ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ – 2025 ಪ್ರದಾನ

Mumbai News Desk

ಡಿ. 24ರಂದು ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನ (ರಿ) ಮುಂಬೈಯ 26ನೇ ವಾರ್ಷಿಕ ಉತ್ಸವ ಸಂಭ್ರಮ

Mumbai News Desk

ಕನ್ನಡಿಗರ ಸ್ನೇಹ ಬಳಗ ಸಂಸ್ಥಾ (R) ವತಿಯಿಂದ ಫೆ. 26 ರಂದು ಶಿವ ಭಕ್ತಾದಿಗಳಿಗೆ ಹಣ್ಣು ಹಂಪಲು ವಿತರಣೆ.

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk