September 6, 2026
Mumbai News Kannada
ಸುದ್ದಿ

ಸಾಕ್ಷಿ ಚಂದ್ರಹಾಸ ಬೆಳ್ಚಡ ಇವರಿಗೆ ಆಸ್ಟ್ರೇಲಿಯಾದಿಂದ ವಿಶಿಷ್ಟ ಸಾಧನೆಯೊಂದಿಗೆ ನಗರ ಯೋಜನೆ ಮತ್ತು ಪರಿಸರದಲ್ಲಿ ಸ್ನಾತಕೋತ್ತರ ಪದವಿ





ಮುಂಬಯಿ : ಆಸ್ಟ್ರೇಲಿಯಾದ ರೋಯಲ್ ಮೆಲ್ ಬೋರ್ನ ಇನ್ಸ್ಟಿಟ್ಯೂಟ್ ಅಫ್ ಟೆಕ್ನೋಲಜಿಯಿಂದ ಮಾಷ್ಟರ್ ಅಫ್ ಅರ್ಬನ್ ಆಂಡ್ ಎನ್ವಯರ್ ಮೆಂಟ್ ಪರೀಕ್ಷೆಯಲ್ಲಿ (ನಗರ ಯೋಜನೆ ಮತ್ತು ಪರಿಸರ) ಸಾಕ್ಷಿ ಚಂದ್ರಹಾಸ ಬೆಳ್ಚಡ ಇವರು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ಬೊರಿವಲಿ ಪಶ್ಚಿಮದ ಸೇಂಟ್ ಲಾರೆನ್ಸ್ ಶಾಲೆಯಲ್ಲಿ ಎಸ್‌ಎಸ್‌ಸಿ, ಕಾಂದಿವಲಿ ಪಶ್ಚಿಮದ ಟಿ.ಪಿ. ಬಾಟಿಯಾ ಕಾಲೇಜುನಲ್ಲಿ ಎಚ್. ಎಸ್. ಸಿ. ಮುಗಿಸಿ ಪುಣೆಯ ತಲೆಗಾಂವ್‌ನ ಡಾ. ಡಿ.ವೈ. ಪಾಟೀಲ್ ಕಾಲೇಜ್ ಆಫ್ ಆರ್ಕಿಟೆಕ್ಚರ್ನಲ್ಲಿ ಆರ್ಕಿಟೆಕ್ಚರ್ ಪದವಿ ನಂತರ ಆಸ್ಟ್ರೇಲಿಯಾದ ಮೆಲ್ಬೋರ್ನ್‌ನ RMIT ವಿಶ್ವವಿದ್ಯಾಲಯದಲ್ಲಿ ಮಾಸ್ಟರ್ಸ್ ಪದವಿಯನ್ನು ಪಡೆದಿರುವರು.
ಇವರು ಬೊರಿವಲಿ ಪಶ್ಚಿಮ ನಿವಾಸಿ, ಜನಪ್ರಿಯ ರಂಗ ನಟ ಚಂದ್ರಹಾಸ ಬೆಳ್ಚಡ ದಂಪತಿಯ ಸುಪುತ್ರಿ.



Related posts

ಕರ್ನಾಟಕ : ರಾಜ್ಯದ ಜನರಿಗೆ ಮತ್ತೊಂದು ಬೆಲೆ ಏರಿಕೆ ಬರ – ಹಾಲಿನ ದರ ಹೆಚ್ಚಳ

Mumbai News Desk

ಮೈಲ್ ಸ್ಟೋನ್ ಪೆಜೇಂಟ್ಸ್ ನ ಆಯೋಜನೆಯಲ್ಲಿ ದುಬೈ ಯಲ್ಲಿ ” ಜಾಗತಿಕ ಮಹಿಳಾ ಸಮಾವೇಶ” ಮುಂಬೈಯ ಪ್ರಭಾ ಎನ್ ಸುವರ್ಣ ಅವರಿಂದ ಉಪನ್ಯಾಸ

Mumbai News Desk

ಮಿಸೆಸ್ ಇಂಡಿಯಾ-2025 ಕಿರೀಟ ಮುಡಿಗೇರಿಸಿದ ಕನ್ನಡತಿ ಡಾ. ರಶ್ಮಾ ಎಂ. ಶೆಟ್ಟಿ

Mumbai News Desk

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ : ಕಾಪು ಮಾರಿಯಮ್ಮ ದರುಶನ

Mumbai News Desk

ಕರ್ನಾಟಕ ಸಮಾಜ ಸೂರತ್ : “ಕರ್ನಾಟಕ ರಾಜ್ಯೋತ್ಸವ ” ಆಚರಣೆ

Mumbai News Desk

ಶ್ರೀ ಶಂಕರಪುರ ಕ್ಷೇತ್ರದಲ್ಲಿ ಭಕ್ತರ ದುಃಖ ,ನೋವು ಕಷ್ಟಗಳನ್ನು ಸ್ವೀಕರಿಸುವ ಪಾನ ಪ್ರಿಯ ಕಾಲಭೈರವ ಸ್ವಾಮಿ.(ಮೇ 19ರಂದು ನಡೆದ ಘಟನೆಯಾದರೂ ಏನು )

Mumbai News Desk