32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀ ಅಯ್ಯಪ್ಪ ಸೇವಾ ಸಮಿತಿ (ರಿ), ಕಿಸಾನ್ ನಗರ ಥಾಣೆ :ಡಿ. 19ರಿಂದ 21ರ ತನಕ ರಜತ ಮಹೋತ್ಸವ, 25ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ







ಕಿಸಾನ್ ನಗರದ ಶ್ರೀ ಅಯ್ಯಪ್ಪ ಸೇವಾ ಸಮಿತಿಯ ವತಿಯಿಂದ ರಜತ ಮಹೋತ್ಸವದ ಆಚರಣೆ, 25ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆಯನ್ನು ದಿನಾಂಕ 19-12-2025 ಶುಕ್ರವಾರದಿಂದ 21-12-2025 ಭಾನುವಾರದವರೆಗೆ ಹಮ್ಮಿಕೊಳ್ಳಲಾಗಿದೆ.

​ಕಾರ್ಯಕ್ರಮದ ವಿವರಗಳು

​ದಿನಾಂಕ: 19-12-2025, ಶುಕ್ರವಾರ
​ಬೆಳಿಗ್ಗೆ 5:30: ಶರಣು ಘೋಷ ಮತ್ತು ಗಣ ಹೋಮ.
​ಬೆಳಿಗ್ಗೆ 10:00: ದೀಪ ಪ್ರಜ್ವಲನೆ ಮತ್ತು ಭಜನಾ ಮಂಗಳೋತ್ಸವ.
​ಮಧ್ಯಾಹ್ನ 1:00: ಅನ್ನಪ್ರಸಾದ ವಿತರಣೆ.
​ಸಂಜೆ 5:00: ಧಾರ್ಮಿಕ ಸಭೆ (ಗಣ್ಯ ಅತಿಥಿಗಳ ಉಪಸ್ಥಿತಿಯಲ್ಲಿ).
​ದಿನಾಂಕ: 20-12-2025, ಶನಿವಾರ
​ಬೆಳಿಗ್ಗೆ 10:00: ಶ್ರೀ ಸತ್ಯನಾರಾಯಣ ಮಹಾಪೂಜೆ.
​ಮಧ್ಯಾಹ್ನ 12:30: ಮಹಾ ಆರತಿ ಮತ್ತು ಅನ್ನಪ್ರಸಾದ.
​ಸಂಜೆ 6:00: ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪಲ್ಲಕ್ಕಿ ಮೆರವಣಿಗೆ (ಪಂಚಪರಮೇಶ್ವರಿ ದೇವಸ್ಥಾನದಿಂದ ಹೊರಟು ಶಿವಾಜಿನಗರ ಮೂಲಕ ಸಾಗಲಿದೆ).
​ರಾತ್ರಿ 8:30: ಅನ್ನಪ್ರಸಾದ ವಿತರಣೆ.
​ದಿನಾಂಕ: 21-12-2025, ಭಾನುವಾರ
​ಬೆಳಿಗ್ಗೆ 10:00: ಸಹಸ್ರ ನಾಮಾರ್ಚನೆ.
​ಮಧ್ಯಾಹ್ನ 11:30: ಹೂವಿನ ಪೂಜೆ, ಕರ್ಪೂರದ ಆರತಿ ಮತ್ತು ಮಹಾ ಆರತಿ.
​ಮಧ್ಯಾಹ್ನ 12:30: ತೀರ್ಥ ಪ್ರಸಾದ ವಿತರಣೆ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ.
​ಮಧ್ಯಾಹ್ನ 1:00: ಶ್ರೀ ಅಯ್ಯಪ್ಪ ಭಜನಾ ಮಂಡಳಿ ಹಾಗೂ ಚಂದ್ರಹಾಸ್ ರೈ ಮತ್ತು ಬಳಗದವರಿಂದ ಭಜನೆ.

ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು
ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಅಧ್ಯಕ್ಷ ಜಯರಾಮ್ ಎಸ್ ಪೂಜಾರಿ, ಉಪಾಧ್ಯಕ್ಷ ರಾಜೇಶ್ ರೈ, ಕಾರ್ಯದರ್ಶಿ ರಮೇಶ್ ಕೋಟ್ಯಾನ್ , ಕೋಶಾಧಿಕಾರಿ ನರೇಶ್ ಬಿ ಪೂಜಾರಿ, ಜೊತೆ ಕಾರ್ಯದರ್ಶಿ ವಿಶ್ವಾಸ್ ಸುವರ್ಣ, ಜೊತೆ ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಸಲಹೆಗಾರರಾದ ರಾಜು ಸಫಲಿಗ, ವಿನಯ್ ಸನಿಲ್ ಹಾಗೂ ಸಮಿತಿ ಸದಸ್ಯರು, ಪೂಜಾ ಸಮಿತಿ ಸದಸ್ಯರು ವಿನಂತಿಸಿದ್ದಾರೆ.



Related posts

ಮುಂಬಯಿ ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ,

Mumbai News Desk

ಮಕರ ಜ್ಯೋತಿ ಫೌಂಡೇಶನ್ ಸಯನ್ ಕೋಲಿವಾಡ – ಜೂನ್ 30ರಂದು ಪುಸ್ತಕ ವಿತರಣೆ, ಅಭಿನಂದನಾ ಕಾರ್ಯಕ್ರಮ

Mumbai News Desk

ಬೊಂಬೇ ಬಂಟ್ಸ್ ಅಸೋಷಿಯೇಶನ್ ಮಹಿಳಾ ವಿಭಾಗ, ಜೂ 21ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ

Mumbai News Desk

ಇಂದು :ನ್ಯೂ ಪನ್ವೇಲ್ ನ ಶ್ರೀ ಜೈ ಅಂಬೇ ಮಾತಾ ಮಂದಿರ ದ ಲ್ಲಿ ಶ್ರೀ ರಾಮ ಮಹೋತ್ಸವ ಕಾರ್ಯಕ್ರಮ.

Mumbai News Desk

ಮಕರ ಜ್ಯೋತಿ ಫೌಂಡೇಶನ್ ಸಾಯನ್ ಕೋಲಿವಾಡ : ಅಗಸ್ಟ್ 23 ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಹಳದಿ ಕುಂಕುಮ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ, ಎ. 12ಕ್ಕೆ ಏಕಾಹ ಭಜನೆ

Mumbai News Desk