July 22, 2026
Mumbai News Kannada
ಪ್ರಕಟಣೆ

ಸಾಂತಾಕ್ರೂಜ್ ಪೇಜಾವರ ಮಠ : ಡಿ. 23ಕ್ಕೆ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಅವರ ಆರನೇ ವರ್ಷದ ಸಮಾರಾಧನೆ







ಉಡುಪಿ ಶ್ರೀ ಪೇಜಾವರ ಮಠಾಧೀಶರಾಗಿದ್ದ 
ಯತಿಕುಲ ಚಕ್ರವರ್ತಿ  ಶ್ರೀ ಶ್ರೀ ವಿಶ್ವೇಶತೀರ್ಥ ಶ್ರೀಪಾದರ
6ನೆಯ ಸಮಾರಾಧನಾ ಮಹೋತ್ಸವ ಡಿ.23 ಮಂಗಳವಾರ  
ಬೆಳಗ್ಗೆ 10ರಿಂದ ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠದ ಸಭಾಗೃಹದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಅನುಗ್ರಹ ಮತ್ತು ಮಾರ್ಗದರ್ಶನದಲ್ಲಿ ನಡೆಯಲಿರುವ ಧಾರ್ಮಿಕ ಕಾರ್ಯದಲ್ಲಿ ಶ್ರೀ ಭೀಮನಕಟ್ಟೆ ಮಠದ ಮಠಾಧೀಶ  ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದಂಗಳ ಉಪಸ್ಥಿತಿಯಲ್ಲಿ ಬೆಳಗ್ಗೆ 10ರಿಂದ ಶ್ರೀಗಳ ಆರನೇ ಮಹಾ ಸಮಾರಾಧನಾ ಮಹೋ ತ್ಸವದ ಪೂಜಾಧಿಗಳು ಆರಂಭಗೊಳ್ಳಲಿದೆ. ಪೂರ್ವಾಹ್ನ 11ರಿಂದ ಪ್ರವಚನ, ಶ್ರೀರಾಮ ಪೂಜೆ. ಮಧ್ಯಾಹ್ನ 12ರಿಂದ ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.

ಭಕ್ತಾದಿಗಳು, ಗುರುಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಶ್ರೀಗುರುಗಳ ಅನುಗ್ರಹಕ್ಕೆ ಪಾತ್ರರಾಗುವಂತೆ , ಪೇಜಾವರ ಮಠ ಮುಂಬಯಿ ಶಾಖಾ ಪ್ರಧಾನ ವ್ಯವಸ್ಥಾಪಕ ರಾಮದಾಸ ಉಪಾಧ್ಯಾಯ ರೆಂಜಾಳ, ವ್ಯವಸ್ಥಾಪಕರಾದ ವಿದ್ವಾನ್ ಹರಿ ಭಟ್ ಪುತ್ತಿಗೆ, ನಿರಂಜನ್ ಗೋಗೈ, ಮಠದ ಪುರೋಹಿತ ವರ್ಗದ ಪ್ರಕಟನೆ ತಿಳಿಸಿದೆ.



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ವೀರ್ ಸಾವರ್ಕರ್ ನಗರ, ಥಾಣೆ (ಪ) : ಸೆ. 26ರಂದು ಶರನ್ನವರಾತ್ರೋತ್ಸವದ ಅಂಗವಾಗಿ ದುರ್ಗಾ ಹೋಮ, ದೇವಿ ದರ್ಶನ, ರಂಗ ಪೂಜೆ

Mumbai News Desk

ಎ. 12 ರಿಂದ 18 ರ ವರಗೆ ಶ್ರೀ ಕ್ಷೇತ್ರ ಉಂಡಾರು ಶ್ರೀವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ವಾರ್ಷಿಕ ಉತ್ಸವ.

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ : ಅ. 15ಕ್ಕೆ 19ನೇ ವಾರ್ಷಿಕ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆ

Mumbai News Desk

ಜೂ. 23ಕ್ಕೆ ಸಾರಂತಾಯ ಗರೋಡಿ, ಉಲ್ಲಾಯ ದೈವಸ್ಥಾನ, ಸಸಿಹಿತ್ಲು, ಇದರ ಜೀರ್ಣೋದ್ಧಾರದ ಸಭೆ,

Mumbai News Desk

ಸೆ.21.ಶ್ರೀ ಸಾಯಿಬಾಬಾ ಪೂಜಾ ಸಮಿತಿ,ಕಾಲಘೋಡ (ರಿ).ಹೊಲಿಗೆ ತರಬೇತಿ ಪ್ರಮಾಣಪತ್ರ ವಿತರಣೆ, 31ನೇ ವಾರ್ಷಿಕ ಮಹಾಸಭೆ.

Mumbai News Desk

ಮೇ10: ವೀರನಾರಾಯಣ ದೇವಸ್ಥಾನ ಮೇಲ್ಟಾವಣಿ ಉದ್ಘಾಟನೆ. ಯಕ್ಷಗಾನ.

Mumbai News Desk