30 C
Mumbai
April 24, 2026
Mumbai News Kannada
ಸುದ್ದಿ

ಶಷಾಂಕ್ ಅಶೋಕ್ ಐಲ್, ಸಿಎ ಉತ್ತೀರ್ಣ






ಮುಂಬಯಿ : ಈ ಸಲದ ಇಂಡಿಯನ್ ಇನ್ ಷ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ನಡೆಸಿದ ಸಿಎ ಪರೀಕ್ಷೆಯಲ್ಲಿ ಶಷಾಂಕ್ ಆಶೋಕ್ ಐಲ್ ಭಾಯಂಧರ್ (ಪಶ್ಚಿಮ) ಇವರು ಉತ್ತಮ ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ. ಮಹಾನಗರದ ಎಚ್. ಆರ್. ಕಾಲೇಜಿನಲ್ಲಿ ಪದವೀದರರಾಗಿ ಇದೀಗ ಸಿಎ ಪದವೀದರರಾಗಿರುವ ಇವರು ಭಾಯಂಧರ್ ಪಶ್ಚಿಮದ ನಿವಾಸಿ ಶ್ರೀಮತಿ ಹೇಮಲತಾ ಅಶೋಕ್ ಐಲ್ ಮತ್ತು ದಿವಂಗತ ಅಶೋಕ್ ಕೆ. ಐಲ್ ಇವರ ಸುಪುತ್ರ.



Related posts

ಇಂದಿನಿಂದ ರೈಲು ಪ್ರಯಾಣ ದರ ಏರಿಕೆ : ರೈಲ್ವೆಯಿಂದ ಪ್ರಯಾಣದರ ಏರಿಕೆ ಅಧಿಸೂಚನೆ

Mumbai News Desk

ನಗರದ ಪ್ರಸಿದ್ದ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಮುಂಬೈ – 2024 ಪುರಸ್ಕಾರ.

Mumbai News Desk

ಗೋರೆಗಾಂವ್ ; ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ನ ಆಧ್ಯಕ್ಷ, ಸಮಾಜಸೇವಕ ಪುರುಷೋತ್ತಮ ಕೆ. ಐಲ್ ನಿಧನ

Mumbai News Desk

ಸದಾನಂದ ಪೂಜಾರಿ ಆಕಸ್ಮಿಕ ಸಾವು

Mumbai News Desk

ಅಕ್ಟೋಬರ್ 26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ, ಸಾಹಿತ್ಯ ಚರ್ಚೆ

Mumbai News Desk

ಚಿತ್ರಾಪು: ವಿಠಲ ಬಂಗೇರ ನಿಧನ

Mumbai News Desk