July 23, 2026
Mumbai News Kannada
ಸುದ್ದಿ

ಪರಿಯಾಳ ಸಮಾಜ ಮಹಾಸಭಾದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ಹೆಜಮಾಡಿ







ಪರಿಯಾಳ ಸಮಾಜ ಮಹಾ ಸಭಾ ದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ಹೆಜ್ಮಾಡಿ ಆಯ್ಕೆಯಾಗಿದ್ದಾರೆ. ಈ ಸಂಘಟನೆಯು ರಾಷ್ಟ್ರಮಟ್ಟದ ವ್ಯಾಪ್ತಿಯನ್ನು ಹೊಂದಿರುತ್ತದೆ.
ಇತ್ತೀಚಿಗೆ ಪರಿಯಾಳ ಸಮುದಾಯ ಭವನ, ಕೃಷ್ಣ ನಗರ, ಬೋಂದೆಲ್, ಮಂಗಳೂರು ಇಲ್ಲಿ ದಿನಾಂಕ 25.12.2025ರಂದು ಜರಗಿದ ವಾರ್ಷಿಕ ಮಹಾ ಸಭೆ ಯಲ್ಲಿ ಈ ಆಯ್ಕೆ ಜರಗಿತು. ಸುನೀಲ್ ಕುಮಾರ್ ಹೆಜ್ಮಾಡಿ ಇವರು ದ. ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಪ್ರಧಾನ ಕಚೇರಿಯಲ್ಲಿ ಐ. ಟಿ ಮ್ಯಾನೇಜರ್ ಆಗಿ ಸೇವೆ ಸಲ್ಲಿಸುತ್ತಿದ್ದು, ಹೆಜಮಾಡಿ ಜೈ ಕರ್ನಾಟಕ ಯುವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿರುತಾರೆ.
ಸುನೀಲ್ ಕುಮಾರ್ ಅವರು, ಬಂಗೇರ ನಾಗ ಬ್ರಹ್ಮ ಮೂಲಸ್ಥಾನ ಎರ್ಮಾಳ್ ಇದರ ಪ್ರಧಾನ ಕಾರ್ಯದರ್ಶಿ ಯಾಗಿ, ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರ್, ಹಾಗೂ ಹೆಜಮಾಡಿ ಪರಿಸರದ ದೈವ ಸ್ಥಾನಗಳಲ್ಲಿ ತಮ್ಮ ಹಿರಿಯರಿಂದ ಬಂದ ಸಂಪ್ರದಾಯಿಕ ಸೇವೆ ಮಾಡುತಿದ್ದಾರೆ.



Related posts

ನೇತ್ರಾವತಿ ನದಿ ನೀರು ಕಲುಷಿತ – ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ತೋನ್ಸೆ ಜಯಕ್ರಷ್ಣ ಶೆಟ್ಟಿ ಆಗ್ರಹ

Mumbai News Desk

ಮಣ್ಣಿನ ಮಗನ ಜಾಗತಿಕ ಗರ್ಜನೆ: ಆಸ್ಕರ್ ಅಂಗಳಕ್ಕೆ ‘ಕಾಂತಾರ ಚಾಪ್ಟರ್ ಒನ್’ ಲಗ್ಗೆ

Mumbai News Desk

ಯುವ ಪ್ರತಿಭೆ ಆಶಿಕಿ (Aashiqui) ಸಾಹಿತ್ಯ ಬರೆದು ಸ್ವರ ನೀಡಿದ ಆಲ್ಬಮ್ ಸಾಂಗ್ ಬಿಡುಗಡೆ

Mumbai News Desk

ಡೊಂಬಿವಲಿ – ವೆಂಕಟೇಶ್ ಕೆ. ಕೋಟ್ಯಾನ್ ನಿಧನ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (22/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.

Mumbai News Desk