28 C
Mumbai
March 8, 2026
Mumbai News Kannada

Month : December 2025

ಪ್ರಕಟಣೆ

ಮೊಗವೀರ ಮಹಾಜನ ಸೇವಾ ಸಂಘ, ಡೊಂಬಿವಲಿ ಸಮಿತಿಯಿಂದ ದಶಮಾನೋತ್ಸವ ಸಂಭ್ರಮ: ಡಿ. 14ರಂದು ಉದ್ಘಾಟನಾ ಸಮಾರಂಭ

Mumbai News Desk
​ಡಿ. 14ರಂದು ಉದ್ಘಾಟನಾ ಸಮಾರಂಭ; ‘ಶ್ರೀ ಕೃಷ್ಣ ಪಾರಿಜಾತ’ ಯಕ್ಷಗಾನ ಪ್ರದರ್ಶನ ​ಡೊಂಬಿವಲಿ: ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ, ಡೊಂಬಿವಲಿ ಸಮಿತಿಯ ದಶಮಾನೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭವನ್ನು ಡಿ. 14, 2025ರ...
ಮುಂಬಯಿ

ಭಾಂಡೂಪ್ ಶ್ರೀ ಶನೀಶ್ವರ ಭಕ್ತವೃಂದ ಮಿತ್ರ ಮಂಡಳಿಯ ವತಿಯಿಂದ ನಾಗೇಶ್ ಸುವರ್ಣ ಅವರಿಗೆ ಸನ್ಮಾನ

Mumbai News Desk
​ಚಿತ್ರ: ಧನಂಜಯ ಪೂಜಾರಿ, ವರದಿ: ಇನ್ನಂಜೆ ಜಯರಾಮ್ ಮುಂಬಯಿ. ಡಿ. 6: ​ಭಾಂಡೂಪ್ ಪಶ್ಚಿಮದ ಶ್ರೀ ವಿಂಪಲೇಶ್ವರ ಮಹಾದೇವ ಮಂದಿರದಲ್ಲಿ ಶ್ರೀ ಶನೀಶ್ವರ ಭಕ್ತವೃಂದ ಮಿತ್ರ ಮಂಡಳಿಯ ವತಿಯಿಂದ ಆಯೋಜಿಸಲಾಗಿದ್ದ 47ನೇ ವಾರ್ಷಿಕ ಶ್ರೀ...
ಮುಂಬಯಿ

ಭಾಂಡೂಪ್ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದಲ್ಲಿ ಶ್ರೀ ಶನೀಶ್ವರ ದೇವರ 47ನೇ ವಾರ್ಷಿಕ ಮಹಾಪೂಜೆ: ಸಾವಿರಾರು ಭಕ್ತರ ಪಾಲ್ಗೊಳ್ಳುವಿಕೆ!

Mumbai News Desk
ಚಿತ್ರ: ಧನಂಜಯ ಪೂಜಾರಿ, ವರದಿ: ಇನ್ನಂಜೆ ಜಯರಾಮ್ ​ಮುಂಬಯಿ:​ಸಾವಿರಾರು ಭಕ್ತರ ಪಾಲಿಗೆ ಪುಣ್ಯಕ್ಷೇತ್ರವಾಗಿ ರೂಪುಗೊಂಡಿರುವ ಭಾಂಡೂಪ್ ಪಶ್ಚಿಮದ  ಬ್ಯಾಂಕ್ ಆಫ್ ಬರೋಡಾ ಸ್ಟ್ರಾಪ್ ಕ್ಯಾರ್ಟಸ್್ರ ಹತ್ತಿರದ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದಲ್ಲಿ ನೆಲೆಸಿರುವ ಶ್ರೀ...
ಕರ್ನಾಟಕ

ಕರ್ನಾಟಕ : ಋತುಚಕ್ರದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Mumbai News Desk
 ಕಳೆದ ತಿಂಗಳು ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ಜಾರಿಯಾಗಿದ್ದ ಮುಟ್ಟಿನ ಕಡ್ಡಾಯ ರಜೆ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ನ. 12ರಂದು ಕಾರ್ಮಿಕ ಇಲಾಖೆಯಿಂದ ಜಾರಿಯಾಗಿದ್ದ ಈ ಆದೇಶದ ವಿರುದ್ಧ ಕರ್ನಾಟಕ ಹೋಟೆಲ್...
ಪ್ರಕಟಣೆ

ಡಿ14. ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ ಬಂಟರ ಮಹಾಸಮಾಗಮ”

Mumbai News Desk
ಜಿಲ್ಲಾ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರಿಗೆ “ಬಂಟ ವಿಭೂಷಣ ಪ್ರಶಸ್ತಿ” ಪ್ರದಾನ ​ದುಬೈ: ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ” ಬಂಟರ ಮಹಾಸಮಾಗಮವು ಡಿ. 14 ರಂದು ದುಬೈ ನಗರದ ಶೇಖ್ ಝಯೀದ್ ರಸ್ತೆಯಲ್ಲಿರುವ...
ಮುಂಬಯಿ

ಮುಂಬೈ ವಿಶ್ವದ 5ನೇ ಅತ್ಯುತ್ತಮ ಆಹಾರ ನಗರ : ಮಾತುಂಗದ ರಾಮ್ ಆಶ್ರಯ ಐಕಾನಿಕ್ ರೆಸ್ಟೋರೆಂಟ್ ಗಳಲ್ಲಿ ಒಂದು

Mumbai News Desk
ಟೇಸ್ಟ್‌ಅಟ್ಲಾಸ್ ವಿಶ್ವದ 100 ಅತ್ಯುತ್ತಮ ಆಹಾರ ನಗರಗಳ 2025 ರ ಪಟ್ಟಿಯನ್ನು ಬಿಡುಗಡೆ ಮಾಡುವುದರೊಂದಿಗೆ ಭಾರತದ ಹಳೆಯ ಪಾಕಶಾಲೆಯ ಪರಂಪರೆ ಮತ್ತೊಮ್ಮೆ ವಿಶ್ವದಾದ್ಯಂತ ಮೆಚ್ಚುಗೆಯನ್ನು ಗಳಿಸಿದೆ. ಈ ಜಾಗತಿಕ ಮನ್ನಣೆಯಲ್ಲಿ ಮುಂಬೈ ಮುಂಚೂಣಿಯಲ್ಲಿದೆ, ಇದು...
ಪ್ರಕಟಣೆ

ವಸಾಯಿ ಶ್ರೀ ಮಣಿಕಂಠ ಸೇವಾ ಸಮಿತಿ: ಡಿ. 9 ರಂದು 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk
ವಸಾಯಿ ಪರಿಸರದ ತುಳು- ಕನ್ನಡಿಗರ ಸುಪರಿಚಿತ ಮಣಿಕಂಠ ಸೇವಾ ಸಮಿತಿ ವಸಾಯಿ ಇವರ 24ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆಯು ಡಿ.9 ರಂದು ಮಂಗಳವಾರ, ವಸಾಯಿ ಪಶ್ಚಿಮದ ದತ್ತಾನಿ ಸ್ಕ್ವೇರ್ ಬಳಿಯ ಯುನಿಟಿ ಮಾಲ್...
ಮುಂಬಯಿ

ಡಿಸೆಂಬರ್ 7 ರಿಂದ ಥಾಣೆಯ ಘೋಡ್‌ಬಂದರ್ ರಸ್ತೆ 24 ಗಂಟೆಗಳ ಕಾಲ ಮುಚ್ಚಲಾಗುವುದು; ಪರ್ಯಾಯ ಮಾರ್ಗಗಳು ಮತ್ತು ತಿರುವುಗಳನ್ನು ಪರಿಶೀಲಿಸಿ

Mumbai News Desk
ಪೂರ್ವ ಮತ್ತು ಪಶ್ಚಿಮ ಎಕ್ಸ್‌ಪ್ರೆಸ್ ಹೆದ್ದಾರಿಗಳನ್ನು ಸಂಪರ್ಕಿಸುವ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಘೋಡ್‌ಬಂದರ್ ರಸ್ತೆಯನ್ನು ಭಾನುವಾರ (ಡಿಸೆಂಬರ್ 7) ಬೆಳಿಗ್ಗೆ 12 ರಿಂದ ಸೋಮವಾರ (ಡಿಸೆಂಬರ್ 8) ಬೆಳಿಗ್ಗೆ 12 ರವರೆಗೆ ಕಾಜುಪಾದ ಮತ್ತು...
ಮುಂಬಯಿ

ಡಿಸೆಂಬರ್ 8, 9 ರಂದು ಮುಂಬೈನ ಅರ್ಧಕ್ಕಿಂತ ಹೆಚ್ಚು ಭಾಗಕ್ಕೆ ಶೇ 15ರಷ್ಟು ನೀರಿನ ಕಡಿತ

Mumbai News Desk
ಭಾಂಡುಪ್ ನೀರು ಸಂಸ್ಕರಣಾ ಘಟಕದವರೆಗಿನ ನೀರು ಸರಬರಾಜು ಮಾರ್ಗವನ್ನು ಬದಲಾಯಿಸುವ ಸಲುವಾಗಿ ಡಿಸೆಂಬರ್ 8 ರಿಂದ 9 ರವರೆಗೆ 17 ವಾರ್ಡ್‌ಗಳಲ್ಲಿ 24 ಗಂಟೆಗಳ ಕಾಲ ಶೇ 15 ರಷ್ಟು ನೀರಿನ ಕಡಿತವನ್ನು ವಿಧಿಸಲು...
ಸುದ್ದಿ

ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು

Mumbai News Desk
ಪಣಜಿ: ಉತ್ತರ ಗೋವಾದ ಅರ್ಪೋರಾ ಗ್ರಾಮದಲ್ಲಿರುವ ನೈಟ್‌ಕ್ಲಬ್‌ನಲ್ಲಿ ಶನಿವಾರ (ಡಿ. 6) ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, 23 ಮಂದಿ ಸಾವನ್ನಪ್ಪಿದ್ದಾರೆ. ಬಾಗಾದಲ್ಲಿರುವ ‘ಬಿರ್ಚ್ ಬೈ ರೋಮಿಯೋ ಲೇನ್’ ಎಂಬ ಕ್ಲಬ್‌ನಲ್ಲಿ ಕಿಚನ್‌ನಲ್ಲಿದ್ದ ಗ್ಯಾಸ್...