ಚಿತ್ರದುರ್ಗ ಹೆದ್ದಾರಿಯಲ್ಲಿ ಭೀಕರ ಬಸ್ ಅಪಘಾತ : 17 ಮಂದಿ ಸಜೀವ ದಹನ
ಕ್ರಿಸ್‌ಮಸ್ ಸಂಭ್ರಮ ಹಾಗೂ ಹೊಸ ವರ್ಷಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಒಂದು ಅಘಾತಕಾರಿ ಘಟನೆಯೊಂದು ನಡೆದಿದೆ. ನೆನ್ನೆ ರಾತ್ರಿ (ಡಿ.25) ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ...

