ಜೋಗೇಶ್ವರಿ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ; 53ನೇ ವಾರ್ಷಿಕ ಏಕಹಾ ಭಜನಾ ಮಂಗಳೋತ್ಸವ ಸಂಪನ್ನ
ಮುಂಬಯಿ : ಮಹಾನಗರದ ಹಿರಿಯ ಧಾರ್ಮಿಕ ಸಂಸ್ಥೆಗಳಲೊಂದಾದ ಜೋಗೇಶ್ವರಿ ಪಶ್ಚಿಮದ ನಾರಾಯಣಗಿರಿ ಆಶ್ರಮ, ಕೃಷ್ಣ ನಗರ, ಗುಂಪಾ ಟೇಕಡಿಯ ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನದಲ್ಲಿ, 53ನೇ ವಾರ್ಷಿಕ ಏಕಹಾ ಭಜನಾ ಮಂಗಳೋತ್ಸವ ಸಮಾರಂಭವು ಡಿ....

