July 23, 2026
Mumbai News Kannada
ಸುದ್ದಿ

ಮಂಗಳೂರು : ಪ್ರಭೋದ್ ಚಂದ್ರ ಹೆಜಮಾಡಿಯವರಿಗೆ ಬೀಳ್ಕೊಡುವ ಸಮಾರಂಭ.







ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು (ನಿ.) ನಲ್ಲಿ 32 ವರ್ಷ ಸೇವೆಸಲ್ಲಿಸಿ ಪ್ರಸುತ್ತ ಹಿರಿಯ ಬ್ಯಾಂಕ್ ನಿರೀಕ್ಷಿಕರಾಗಿ ಸೇವಾ ನಿವೃತ್ತಿಯಾದ ಪ್ರಭೋದ್ ಚಂದ್ರ ಹೆಜಮಾಡಿ ಇವರನ್ನು ಡಿಸೆಂಬರ್ 31 ರಂದು ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಕೆ. ಗೋಪಾಲ ಕೃಷ್ಣ ಭಟ್,ಹಾಗೂ ದ. ಕ ಜಿಲ್ಲಾ ಸಹಕಾರಿ ಸಂಘ ಗಳ ಉಪ ನಿಬಂಧಕ ರಮೇಶ್ ಎಚ್. ಎನ್. ಸನ್ಮಾನಿಸಿದರು.

ಬ್ಯಾಂಕಿನ ಮಹಾಪ್ರಭಂದಕ ಸುನೀಲ್ ಕುಮಾರ್ ಹೊಳ್ಳ, ಉಪ ಮಹಾಪ್ರಬಂಧಕ ನಿತ್ಯಾನಂದ ಶೇರಿಗಾರ್, ಐ. ಟಿ. ಮ್ಯಾನೇಜರ್ ಸುನೀಲ್ ಕುಮಾರ್ ಹೆಜಮಾಡಿ, ಬ್ಯಾಂಕಿನ ಸಹಾಯಕ ಮಹಾಪ್ರಬಂಧಕರಾದ ಜೋವಿನ್ ಪ್ರಕಾಶ್ ಡಿಸೋಜಾ, ರಾಜೇಶ್ ಶೆಟ್ಟಿ, ಸಹನಾ ಶೆಟ್ಟಿ, ಸುಜಾತ ಭಟ್, ವಿಶ್ವನಾಥ್ ಶೆಟ್ಟಿ ಉಪಸ್ಥಿತರಿದ್ದರು.

.

.



Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮುಖಂಡರಿಂದ ಡಾ. ವೀರೇಂದ್ರ ಹೆಗ್ಗಡೆಯವರ ಭೇಟಿ: ಕೈಗಾರಿಕೀಕರಣದ ಬಗ್ಗೆ ಸುದೀರ್ಘ ಚರ್ಚೆ

Mumbai News Desk

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣು

Mumbai News Desk

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು

Mumbai News Desk

ರಾಹುಲ್ ಗಾಂಧಿ ಅವರಿಂದ ಸಂಸತ್ತಿನ ಶಿಷ್ಟಾಚಾರ ಉಲ್ಲಂಘನೆ ಆರೋಪ: 200ಕ್ಕೂ ಹೆಚ್ಚು ನಿವೃತ್ತ ಅಧಿಕಾರಿಗಳಿಂದ ಕ್ಷಮೆಯಾಚನೆಗೆ ಆಗ್ರಹ

Mumbai News Desk

ಅಮೂಲ್ಯ ಪತ್ರಿಕೆಯ 25ರ ಸಂಭ್ರಮಾಚರಣೆಯಲ್ಲಿ ಸಂಭ್ರಮಿಸಿದ ಕವಿ ಗೋಷ್ಠಿ.

Mumbai News Desk