September 6, 2026
Mumbai News Kannada
ತುಳುನಾಡು

ಕಟಪಾಡಿ : ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ಅಯ್ಯಪ್ಪ ಸ್ವಾಮಿ ವ್ರತದಾರಿಗಳಿಗೆ ಅನ್ನದಾನ ಸೇವೆ, ವಿಶ್ರಾಂತಿ ವ್ಯವಸ್ಥೆ





ಕಟಪಾಡಿಯ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಹಾಗೂ ಶ್ರೀ ಕ್ಷೇತ್ರ ಶಂಕರಪುರ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ, ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಮಾರ್ಗದರ್ಶನದಲ್ಲಿ ಕರ್ನಾಟಕ ಹಾಗೂ ಹೊರ ರಾಜ್ಯದ ಶಬರಿಮಲೆ ಯಾತ್ರಾರ್ಥಿಗಳಿಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.

ಉಡುಪಿ-ಮಂಗಳೂರು ಹೆದ್ದಾರಿಯಾಗಿ ಶಬರಿಮಲೆಗೆ ತೆರಳುವ ಅಯ್ಯಪ್ಪ ವ್ರತಧಾರಿಗಳಿಗೆ ನಿತ್ಯ ಅನ್ನದಾನ ಸೇವೆ ಹಾಗೂ ವಿಶ್ರಾಂತಿಗಾಗಿ ವ್ಯವಸ್ಥೆ ಮಾಡಲಾಗಿದೆ. ಶಬರಿಮಲೆ ಯಾತ್ರಾರ್ತಿಗಳ ಸುಗಮ ಪ್ರಯಾಣಕ್ಕಾಗಿ ಕಾಪು ಪಾಂಗಾಳ ಸೇತುವೆ ಸಮೀಪ ವಿಶ್ರಾಂತಿ ಕೊಠಡಿಯ ಅವಕಾಶ ಕಲ್ಪಿಸಲಾಗಿದ್ದು, ಜನವರಿ 1ರಿಂದ ಜನವರಿ 14ರ ತನಕ ಈ ಸೇವೆ ಜಾರಿಯಲಿರುತ್ತದೆ, ಎಂದು ಅಖಿಲ ಭಾರತೀಯ ಸಂತ ಸಮಿತಿ ಮತ್ತು ಶ್ರೀ ಕ್ಷೇತ್ರ ಶಂಕರಪುರ ಪ್ರಕಟಣೆ ಮೂಲಕ ತಿಳಿಸಿದೆ.



Related posts

ಕೂತಲ್ಲೇ ಸಿಕ್ತು ಬೂತಾಯಿ ಮೀನಿನ ‘ಲಾಟರಿ’: ಉಳ್ಳಾಲ ತೀರದಲ್ಲಿ ಪ್ರಕೃತಿಯ ‘ಬಂಪರ್ ಆಫರ್

Mumbai News Desk

ಉದ್ಯಮಿ ಮನೋಹರ ಎಸ್ ಶೆಟ್ಟಿ ದಂಪತಿಗಳಿಗೆ : ಕಾಪು ಬಂಟರ ಸಂಘದಿಂದ ಸನ್ಮಾನ

Mumbai News Desk

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ

Mumbai News Desk

ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಯ ಅಂಗವಾಗಿ ಕಾಪು ಶ್ರೀ ಮಾರಿಯಮ್ಮನ ದರುಶನ

Mumbai News Desk

ಹಿರಿಯ ಸಮಾಜ ಬಂಧುಗಳ ನಿಸ್ವಾರ್ಥ ಸೇವೆಯೇ ಸಂಘದ ಬೆಳವಣಿಗೆಗೆ ಅಡಿಪಾಯ – ಮೋಹನ್ ದಾಸ್ ಹೆಜ್ಮಾಡಿ

Mumbai News Desk

ಹೆಜಮಾಡಿ ಮಹಿಳಾ ಮಂಡಳಿಯಿಂದ ಸಂಭ್ರಮದ ‘ಆಟಿಡೊಂಜಿ ದಿನ’ ಆಚರಣೆ

Mumbai News Desk