25 C
Mumbai
March 7, 2026
Mumbai News Kannada
ಮುಂಬಯಿ

ಬಂಟ್ಸ್ ಫೋರಮ್ ಮೀರಾ-ಭಾಯಂದರ್ : ‘ಬಂಟ ಕೂಟ-2026’ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ.





ಬಂಟ್ಸ್ ಫೋರಮ್ ಮೀರಾಭಾಯಂದರ್ ವತಿಯಿಂದ ಜ.24ರಂದು ಮೀರಾ ರೋಡ್ ಪೂರ್ವದ ಸೆಂಟ್ರಲ್ ಪಾರ್ಕ್ ಲಾನ್ ನಲ್ಲಿ ನಡೆಯಲಿರುವ ‘ ಬಂಟ ಕೂಟ-2026’ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಜನವರಿ 6ರಂದು ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಉದಯ ಎಮ್.ಶೆಟ್ಟಿ, ರಂಗನಟ ಜಗದೀಶ್ ಶೆಟ್ಟಿ ಕೆಂಚನಕೆರೆ, ಪದಾಧಿಕಾರಿಗಳಾದ ದಿವಾಕರ್ ಶೆಟ್ಟಿ ಶಿರ್ಲಾಲ್, ಹರ್ಷಕುಮಾರ್ ಡಿ .ಶೆಟ್ಟಿ ಪಾಂಗಾಳ, ಸಂತೋಷ್ ರೈ ಬೆಳ್ಳಿಪ್ಪಾಡಿ,ಸತೀಶ್ ಶೆಟ್ಟಿ ಮುಂಡ್ಕೂರು, ಹರೀಶ್ ಶೆಟ್ಟಿ ಕಾಪು, ಸುಖವಾಣಿ ಡಿ.ಶೆಟ್ಟಿ, ನವೀನಾ ಜೆ. ಭಂಡಾರಿ, ಶರ್ಮಿಳಾ ಕೆ. ಶೆಟ್ಟಿ, ಸುಮತಿ ಆರ್.ಶೆಟ್ಟಿ, ಪ್ರತಿಭಾ ಆರ್.ಶೆಟ್ಟಿ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು, ಸದಸ್ಯರು ಉಪಸ್ಥಿತರಿದ್ದರು.



Related posts

ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಕಚೇರಿ ಯಿಂದ ಪುಣ್ಯ ಕ್ಷೇತ್ರ ದರ್ಶನ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೋಕ್ಷ ರವಿ ಶೆಟ್ಟಿಗೆ ಶೇ 91.80 ಅಂಕ

Mumbai News Desk

ಭಾರತ್ ಬ್ಯಾಂಕ್‌ನ ಗೋರೆಗಾಂವ್ ಪಶ್ಚಿಮ ಶಾಖೆಯಲ್ಲಿ 47ನೇ ಸಂಸ್ಥಾಪನಾ ದಿನಾಚರಣೆ

Mumbai News Desk

ವಾಲ್ಕೇಶ್ವರದ ಕೈವಲ್ಯ ಮಠದಲ್ಲಿ ಮಾಘ ಮಹಾ ಪಂಚಮಿ ವೈಭವ

Mumbai News Desk

ಅತ್ಯಂತ ಸಂಭ್ರಮ ಸಡಗರದಿಂದ ಸಂಪನ್ನಗೊಂಡ ಶ್ರೀ ಕೃಷ್ಣ ಜನ್ಮಾಷ್ಟಮಿ -ಶ್ರೀ ಕೃಷ್ಣ ಲೀಲೋತ್ಸವ /ಮೊಸರು ಕುಡಿಕೆ ಹಬ್ಬ /ಪಲ್ಲಕ್ಕಿ ಉತ್ಸವ 

Mumbai News Desk

ಬಂಟರ ಸಂಘ ಮುಂಬೈ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ  ನವರಾತ್ರಿ ಉತ್ಸವ, ಮಾತಾ ಕೀ ಚೌಕಿ .  ದಾಂಡಿಯಾ ರಾಸ್.

Mumbai News Desk