32 C
Mumbai
March 7, 2026
Mumbai News Kannada
ಪ್ರಕಟಣೆ

ದೋಲ್ಗೊಟ್ಟು, ಕೆಲ್ಲಪುತ್ತಿಗೆ, ಶ್ರೀ ಧರ್ಮಶಾಸ್ತ ಭಕ್ತವೃಂದ,ಜ.11 ರಂದು 23ನೇ ಅಯ್ಯಪ್ಪ ಮಹಾಪೂಜೆ ಅನ್ನಸಂತರ್ಪಣೆ,





ಮೂಡಬಿದ್ರಿ .ಜ.8.ದೋಲ್ಗೊಟ್ಟು, ಕೆಲ್ಲಪುತ್ತಿಗೆಯಲ್ಲಿ ಅಯ್ಯಪ್ಪ ಸ್ವಾಮಿಯ ಭಕ್ತ ರಾಗಿರುವ ಸಂಜೀವ ಗುರುಸ್ವಾಮಿ ಅವರು ಸ್ಥಾಪಿಸಿರುವ ಶ್ರೀ ಧರ್ಮಶಾಸ್ತ ಭಕ್ತವೃಂದದ
23ನೇ ಅಯ್ಯಪ್ಪ ಮಹಾಪೂಜೆ, ಅನ್ನಸಂತರ್ಪಣೆ ಜ.11ನೇ ಭಾನುವಾರ ಸಂಜೀವ ಗುರುಸ್ವಾಮಿಯವರ ನೇತೃತ್ವದಲ್ಲಿ
ನಡೆಯಲಿದೆ.
ಬೆಳಿಗ್ಗೆ ದೇವತಾ ಪ್ರಧಾನ, ಗಣಹೋಮ, ಶರಣು ಘೋಷ,ನಿತ್ಯ ಪೂಜೆ, ಗಂಟೆ 07.00 ರಿಂದ : ವೃತಧಾರಿಗಳ ಇರುಮುಡಿ ಕಟ್ಟುವುದು,ಮಧ್ಯಾಹ್ನ 12.00 ಗಂಟೆಗೆ ಮಧ್ಯಾಹ್ನದ ಪಡಿಪೂಜೆ, ಮಹಾಪೂಜೆ, ಪ್ರಸಾದ ವಿತರಣೆ,
ಮಧ್ಯಾಹ ಅನ್ನಸಂತರ್ಪಣೆ ನಡೆಯಲಿದೆ,

ಸಂಧ್ಯಾಕಾಲ 6ರಿಂದ ಭಜನಾ ಮಂಡಳಿಯಿಂದ ಭಜನೆ,
ರಾತ್ರಿ ಗಂಟೆ 08.00 ರಿಂದ ಮಂಗಳಾರತಿ ಹಾಗೂ ಪ್ರಸಾದ ವಿತರಣೆ. ಸಂಜೆ ಗಂಟೆ 07.30ಕ್ಕೆ ಸರಿಯಾಗಿ ಶ್ರೀ ವೀರಭದ್ರಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ
ಶ್ರೀ ಕ್ಷೇತ್ರ ಹಿರಿಯಡಕ ಇವರಿಂದ
“ಅಪ್ಪೆ ಮಾಯಂದಾಲ್”ಎಂಬ ಪುಣ್ಯ ಕಥಾಭಾಗವನ್ನುಯಕ್ಷಗಾನ ಬಯಲಾಟವಾಗಿ ನಡೆಯಲಿದೆ.
ಆ ಪ್ರಯುಕ್ತ ಭಕ್ತಾಭಿಮಾನಿಗಳು ಸಪರಿವಾರ, ಇಷ್ಟ-ಮಿತ್ರ, ಬಂಧು-ಬಾಂಧವರೊಡಗೂಡಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ತೀರ್ಥ ಪ್ರಸಾದವನ್ನು ಸ್ವೀಕರಿಸಿ, ತನು-ಮನ-ಧನಗಳಿಂದ ಸಹಕರಿಸಿ, ಕಲಿಯುಗ ವರದ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಸಂಜೀವ ಗುರುಸ್ವಾಮಿ ಅಯ್ಯಪ್ಪ ,ವೃತಧಾರಿಗಳು ಮತ್ತು ಊರ, ಪರವೂರ ಹತ್ತು ಸಮಸ್ತರು , ಸನತ್ ಪೂಜಾರಿ ವಿರಾರ್ ಮುಂಬೈ
ವಿನಂತಿಸಿಕೊಂಡಿದ್ದಾರೆ ,
9880227041, 8197418266



Related posts

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ್ -ಥಾಣೆ: ಅಕ್ಟೋಬರ್ 17ರಂದು ಮಾಸಿಕ ಸಂಕ್ರಮಣ ಪೂಜೆ

Mumbai News Desk

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಜುಲೈ 26 ರಂದು ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ, ಸತ್ಸಂಗ

Mumbai News Desk

ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು : ಅ. 3ರಿಂದ ಶರನ್ನವತಾತ್ರಿ ಮಹೋತ್ಸವ.

Mumbai News Desk

ಡಿ.14 ರಂದು ದಹಿಸರ್ ಹೊಟೇಲ್ ನವರತ್ನದಲ್ಲಿ 16ನೇ ವಾರ್ಷಿಕ ಅಯ್ಯಪ್ಪ ಮಹಾ ಪೂಜೆ

Mumbai News Desk

Moorura Bovi (Moya) Mahasabha, Mumbai – AGM on 22/9/24.

Mumbai News Desk