32 C
Mumbai
March 7, 2026
Mumbai News Kannada
ಮುಂಬಯಿ

ಗೋರೆಗಾಂವ್ : ಸುಂದರಿ ಎಸ್ ಪಡುಬಿದ್ರಿ ನಿಧನ





ಮುಂಬೈಯ ಗೋರೆಗಾಂವ್ ಪಶ್ಚಿಮದ ನಿವಾಸಿ ಸುಂದರಿ ಎಸ್ ಪಡುಬಿದ್ರಿ (98)ಅವರು ಜನವರಿ 5ರಂದು ಗೋರೆಗಾಂವ್ ನ ಸ್ವಗ್ರಹದಲ್ಲಿ ದೈವಾಧೀನರಾಗಿದ್ದಾರೆ.
ಅವರು ಮೂಲತಃ ಹೆಜಮಾಡಿಯ ಕಣ್ಣಂಗಾರ್ ದಿ.ಎಸ್.ಸಿ ಪಡುಬಿದ್ರಿ ಅವರ ಪತ್ನಿಯಾಗಿದ್ದು, ಅವರದ್ದು ಎಂಟು ಮಕ್ಕಳ ದೊಡ್ಡ ಸಂಸಾರ. ಮೃತರು ಗೋರೆಗಾಂವ್ ಪಶ್ಚಿಮದಲ್ಲಿ ಹೆಸರಾಂತ ವೈದ್ಯರಾದ ಡಾ. ತ್ರಿಲೋಕ್ ಕುಮಾರ್ ಸಹಿತ ಐದು ಪುತ್ರರನ್ನು ಮತ್ತು ಅಪಾರ ಬಂಧು ಬಳಗವನ್ನು ಅಗಲಿರುವರು.



Related posts

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್ (ರಿ), ಮುಂಬೈ ವತಿಯಿಂದ ಶ್ರೀ ವಿಶ್ವಕರ್ಮ ಮಹೋತ್ಸವ ಸಂಭ್ರಮ

Mumbai News Desk

ವಿಶ್ವ ರಂಗ ದಿನಾಚರಣೆ- 2024ರ ಅಂಗವಾಗಿನಾಟಕ ರಚನಾ ಕಮ್ಮಟ ಮತ್ತು ರಂಗ ನಿರ್ದೇಶಕರ ಸಮ್ಮಿಲನ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ. ರಿಷಿತಾ ಹರಿಶ್ಚಂದ್ರ ಕುಲಾಲ್ ಶೇಕಡಾ: 90% ಅಂಕ.

Mumbai News Desk

ಭಾರತ್ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Mumbai News Desk

ಬಿಲ್ಲವರ ಅಸೋಸಿಯೇಷನ್ ಮುಂಬಯಿ, ಡೊಂಬಿವಲಿ ಸ್ಥಳೀಯ ಕಚೇರಿಯ 35 ನೇ ವಾರ್ಷಿಕೋತ್ಸವಕ್ಕೆ ಚಾಲನೆ

Mumbai News Desk

ನವಿ ಮುಂಬೈ ಪಾಲಿಕೆ ಚುನಾವಣೆ: ಸಾನ್ಪಾಡ ವಾರ್ಡ್ 19ರಲ್ಲಿ ನಗರಸೇವಕಿಯಾಗಿ ಶೈಲಾ ಜೆ. ಪಾಟೀಲ್ ಕುಲಾಲ್

Mumbai News Desk