April 23, 2026
Mumbai News Kannada
ಸುದ್ದಿ

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,





ಉಡುಪಿ :ಅಷ್ಟಮಠಗಳಲ್ಲಿನ ಪುತ್ತಿಗೆ ಮಠ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥರು ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಣದಲ್ಲಿ ಶುಕ್ರವಾರ ಉಡುಪಿ ಶ್ರೀ ಪೇಜಾವರ ಮಠದ ಮುಂಬಯಿ ಸಾಂತಾಕ್ರೂಜ್ ಪೂರ್ವದಲ್ಲಿನ ಪ್ರಭಾತ ಕಾಲೋನಿ ಇಲ್ಲಿನ ಮುಂಬಯಿ ಶಾಖೆಯ ಪ್ರಬಂಧಕರಾದ ಡಾ| ರಾಮದಾಸ ಉಪಾಧ್ಯಾಯ ರೆಂಜಾಳ ಅವರಿಗೆ ಶಾಲು ಹೊದಿಸಿ, ಪೇಟ ತೊಡಿಸಿ ಸ್ಮರಣಿಕಾ ಫಲಕ
ಪ್ರದಾನಿಸಿ ಪರ್ಯಾಯ ಗೌರವವನ್ನಿತ್ತು ಶುಭಾಶೀರ್ವಾದಗೈದರು.
ಈಸಂದರ್ಭದಲ್ಲಿ ಪುತ್ತಿಗೆ ಶಿಷ್ಯರಾದ,
ಸುಶೀಂದ್ರ ತೀರ್ಥರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಉಡುಪಿಯ ಪುತ್ತಿಗೆ ಮಠದಲ್ಲಿ,
ಪೂಜಿಸಲ್ಪಡುವ ಪಾಂಡುರಂಗ (ವಿಠಲ) ದೇವರ ಅನುಗ್ರಹದಿಂದ ದೈತ ತತ್ವಶಾಸ್ತ್ರದ ಸ್ಥಾಪಕ ಮಧ್ವಾಚಾರ್ಯರಿಂದ ಸ್ಥಾಪಿತ ಮಾಧ್ವ ವೈಷ್ಣವ ಪಂಥದ ಗುರು ಪರಂಪರೆಯ ಪುತ್ತಿಗೆ ಮಠದ 29ನೇ ಪೀಠಾಧಿಪತಿ ಸುಗುಣೇಂದ ಶ್ರೀಗಳ ಅಭಯಹಸ್ತಗಳ ಈ ಗೌರವದಿಂದ ಧನ್ಯನು.

ಈ ಗೌರವ ಮುಂಬಯಿ ಭಕ್ತರಿಗೆ ಸಂದ ಮನ್ನಣೆಯಾಗಿದೆ ಎಂದು ಡಾ। ರಾಮದಾಸ ಉಪಾಧ್ಯಾಯ ತಿಳಿಸಿದ್ದಾರೆ.



Related posts

ಮಾರಣಕಟ್ಟೆ ಮೇಳದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ ರಾಮಾಂಜನೇಯ.. ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Mumbai News Desk

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ1981-82 ಸಾಲಿನ ಹಳೆವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ, ಉಪನ್ಯಾಸಕರಿಗೆ ಸನ್ಮಾನ

Mumbai News Desk

ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರು, ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ , ಆರ್ಥಿಕ ನೆರವು ವಿತರಣೆ.

Mumbai News Desk

ಆರ್ಯಭಟ ಪುರಸ್ಕೃತ ಕೆ.ಕೆ. ಶೆಟ್ಟರಿಗೆ ಹುಟ್ಟೂರ ಅಭಿನಂದನೆ

Mumbai News Desk

ಉಡುಪಿ : ಉದ್ಯಮಿ, ರೌಡಿ ಶೀಟರ್ ಸೈಪುದ್ದೀನ್ ಭೀಕರ ಹತ್ಯೆ

Mumbai News Desk

ಕರ್ನಿರೆ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ಅರ್ಚಕರಾದ ವಿಠಲ ಪೂಜಾರಿ ನಿಧನ

Mumbai News Desk