September 6, 2026
Mumbai News Kannada
ಸುದ್ದಿ

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ





ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ, ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಯವರಲ್ಲಿ ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರದ ಆಡಳಿತ ಮೊಕ್ತೇಸರರಾದ, ತೀಯಾ ಸಮಾಜ ಮುಂಬಯಿಯ ಮಾಜಿ ಅಧ್ಯಕ್ಷ ಚಂದ್ರಶೇಖರ್ ಬೆಳ್ಚಡ ಇವರು ವಿಸ್ತ್ರುತ ಮಾಹಿತಿ ನೀಡಿದರು, ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸಲಹೆ ಸೂಚನೆಗಳನ್ನು ಪೂಜ್ಯಖಾವಂದರಿಂದ ಪಡೆದರು. ಈ ಸಂಧರ್ಭದಲ್ಲಿ ದೇವಾಡಿಗ ಮಹಾಮಂಡಲದ ಅಧ್ಯಕ್ಷರಾದ ಧರ್ಮಪಾಲ್ ದೇವಾಡಿಗ ಇವರು ಉಪಸ್ಥಿತರಿದ್ದರು. ಇದಕ್ಕೆ ಮೊದಲು ಶ್ರೀ ಮಂಜುನಾಥನ ದರ್ಶನ ಪಡೆದರು.



Related posts

ಭವಾನಿ ಗಿರಿಯಾ ಪೂಜಾರಿ (ಭವಾನಿ ಟೀಚರ್) ನಿಧನ

Mumbai News Desk

ಶಿಕ್ಷಣತಜ್ಞ ಶ್ರೀಧರ್ ಸುವರ್ಣರಿಗೆ ‘ಭಾರತ ರತ್ನ ಐಕಾನಿಕ್ ಪ್ರಶಸ್ತಿ 2025’

Mumbai News Desk

ಜಗದಂಬ ಯುವ ವಿಭಾಗದ ವತಿಯಿಂದ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣೆ.

Mumbai News Desk

ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ಪತ್ತೆಯಾದ ಭಾಗ್ಯಶ್ರೀ ಯ ಪರಿವಾರ ಹುಡುಕ ಬಲ್ಲಿರಾ ?

Mumbai News Desk

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ 15ಕ್ಕೂ ಹೆಚ್ಚು ವಾಹನದ ಮೇಲೆ ಹರಿದ ಟ್ರಕ್, ಐದು ಸಾವು ಹಲವರು ಗಂಭೀರ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸಡಗರದ ದೀಪಾವಳಿ ಹಬ್ಬದ ಆಚರಣೆ

Mumbai News Desk