30.9 C
Mumbai
June 8, 2026
Mumbai News Kannada
ತುಳುನಾಡು

ಹೆಜಮಾಡಿ ಕುದುರೆ ಜಾರಂದಾಯ ದೈವಸ್ಥಾನ – ವಾರ್ಷಿಕ ಬಂಡಿ ನೇಮೋತ್ಸವ ಸಂಪನ್ನ





ಹೆಜಮಾಡಿ ಯ ಇತಿಹಾಸ ಪ್ರಸಿದ್ಧ ಧರ್ಮ ಜಾರಾಂಧಯ ದೈವಸ್ಥಾನ (ಕುದುರೆ ಜಾರಾಂದಾಯ ದೈವಸ್ಥಾನ ) ದ ವಾರ್ಷಿಕ ಬಂಡಿ ನೇಮ ಉತ್ಸವ ಜನವರಿ 25ರಂದು ಬಹು ವಿಜೃಂಭಣೆ ಯಿಂದ ಜರಗಿತು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಭಾರತ್ ಕೋ ಆಪರೇಟವ್ ಬ್ಯಾಂಕ್ ಅಧ್ಯಕ್ಷ ಸೂರ್ಯ ಕಾಂತ್ ಜಯ ಸುವರ್ಣ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನ ದ ಆಡಳಿತ ಮೊಕ್ತೇಶ್ವರ ದಯಾನಂದ ಹೆಜಮಾಡಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ. ಸುವರ್ಣ, ಹೆಜಮಾಡಿ ಬಿಲ್ಲವರ ಸಂಫದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ, ಜಿನರಾಜ್ ಬಂಗೇರ, ದೈವಸ್ಥಾನ ದ ಅಧ್ಯಕ್ಷ ಪ್ರಭೋದ್ ಚಂದ್ರ ಹೆಜಮಾಡಿ, ಗೌರವ ಅಧ್ಯಕ್ಷ ಮಾಧವ ಸನೀಲ್,ದಾಮೋದರ ಬಂಗೇರ, ನಾರಾಯಣ ಪಿ ಆಮೀನ್, ಕಾರ್ಯದರ್ಶಿ ಮನೋಹರ್ ಹೆಜ್ಮಾಡಿ, ಕೋಶಾಧಿಕಾರಿ ದಿನೇಶ್ ಸಾಲ್ಯಾನ್, ದಯಾನಂದ್ ಪೂಜಾರಿ, ಸೀತಾರಾಮ್ ಅಮೀನ್ ಸುಬಾಸ್ ಜಿ ಸಾಲ್ಯಾನ್,ಸೂರಜ್ ಭೋಜ ಪೂಜಾರಿ ಮೊದಲಾದವರು ಭಾಗವಹಿಸಿದರು.



Related posts

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ವಿಜೃಂಭಣೆಯ ಮುಷ್ಟಿ ಕಾಣಿಕೆ ಸಮರ್ಪಣೆ

Mumbai News Desk

ಕಾಪು ಮಾರಿಯಮ್ಮ ನ ಅನುಗ್ರಹ, ಭಾರತ ಟಿ20 ತಂಡದ ನಾಯಕನಾದ ಸೂರ್ಯಕುಮಾರ ಯಾದವ್.

Mumbai News Desk

ಭಯ-ಭಕ್ತಿಯ ರೋಮಾಂಚನ: ಕಣ್ಮನ ಸೆಳೆದ ಕಾಪುವಿನ ಇತಿಹಾಸ ಪ್ರಸಿದ್ಧ ಪಿಲಿಕೋಲ

Mumbai News Desk

ಕಾಪು ಮೂರನೇ ಮಾರಿಯಮ್ಮ ದೇವಸ್ಥಾನ ರಜತ ಗದ್ದುಗೆ ವಿಜ್ಞಾಪನ ಪತ್ರ ಬಿಡುಗಡೆ.

Mumbai News Desk

ಉಡುಪಿ: ಜಿಲ್ಲಾಡಳಿತದ ನಿಷೇಧಾಜ್ಞೆ ನಡುವೆಯೇ ಕಂಬಳ ಕ್ರೀಡಾಂಗಣಕ್ಕೆ ಗುದ್ದಲಿ ಪೂಜೆ

Mumbai News Desk

ಪಡುಬಿದ್ರಿ ಬ್ರಹ್ಮಸ್ಥಾನದಲ್ಲಿ ಅನಂದ ಶೆಟ್ಟಿ ಎಕ್ಕಾರ್ ಕುಟುಂಬಿಕರಿಂದ ಡಕ್ಕೆಬಲಿ ಸೇವೆ

Mumbai News Desk